Injury

ಕುಸಿದು ಬಿದ್ದ ಕಾಳಿ ಸೇತುವೆ: ಓರ್ವ ವ್ಯಕ್ತಿಗೆ ಗಾಯ, ಕಾರವಾರ-ಗೋವಾ ಸಂಚಾರ ಸ್ಥಗಿತ
ಫಿಲ್ಲರ್ ಕಂಬಗಳ ನಡುವೆ ಸೇತುವೆ ಮೂರ್ನಾಲ್ಕು ಕಡೆ ತುಂಡಾಗಿ ನದಿಗೆ ಬಿದ್ದಿದ್ದು, ಇದೇ ವೇಳೆ ಗೋವಾದಿಂದ ಕಾರವಾರ ಕಡೆಗೆ ಆಗಮಿಸುತ್ತಿದ್ದ ಟ್ರಕ್ ನದಿಗೆ ಬಿದ್ದಿದೆ.

ಬೆಂಗಳೂರಿನಲ್ಲಿ ಮೂರು ಪ್ರತ್ಯೇಕ ರಸ್ತೆ ಅಪಘಾತ; ಮೂವರ ದುರ್ಮರಣ, ಐವರಿಗೆ ಗಾಯ!
ಹಿಟ್ ಅ್ಯಂಡ್ ರನ್ ಪ್ರಕರಣದಲ್ಲಿ, ವೇಗವಾಗಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 32 ವರ್ಷದ ವ್ಯಕ್ತಿ ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ.

ದೆಹಲಿಯಲ್ಲಿ ಮುಂದುವರಿದ ಧಾರಾಕಾರ ಮಳೆ: ಕಟ್ಟಡ ಕುಸಿದು ಓರ್ವ ಸಾವು, ಮೂವರಿಗೆ ಗಾಯ
ದೆಹಲಿ ಪೊಲೀಸರಿಗೆ ಕಟ್ಟಡ ಕುಸಿತದ 26 ಕರೆಗಳು ಬಂದಿವೆ. ಸಬ್ಜಿ ಮಂಡಿ ಪ್ರದೇಶದಲ್ಲಿ ಒಬ್ಬ ವ್ಯಕ್ತಿಯನ್ನು ಕೊಲ್ಲಲಾಯಿತು, 12 ಗಂಟೆಯವರೆಗೆ ಟ್ರಾಫಿಕ್ ಜಾಮ್‌ಗೆ ಸಂಬಂಧಿಸಿದ 2,727 ಕರೆಗಳು ಮತ್ತು ಜಲಾವೃತಕ್ಕೆ ಸಂಬಂಧಿಸಿದ 119 ಕರೆಗಳು ಬಂದಿವೆ.

ಎಲೆಕ್ಟ್ರಿಕ್ ವಾಹನದ ಬ್ಯಾಟರಿ ತೆಗೆಯುವ ವೇಳೆ ಸ್ಫೋಟ: ಯುವಕನಿಗೆ ಗಂಭೀರ ಗಾಯ
ಸ್ಫೋಟದ ಪರಿಣಾಮ ಅಕ್ಕಪಕ್ಕದ ಕಟ್ಟಡಗಳ ಕಿಟಕಿ, ಬಾಗಿಲುಗಳು ಹಾಗೂ ಪೀಠೋಪರಣಗಳು ಹಾನಿಗೊಳಗಾಗಿವೆ. ಸ್ಫೋಟದ ಶಬ್ಧ ಸುಮಾರು 1 ಕಿ.ಮೀವರೆಗೂ ಕೇಳಿ ಬಂದಿತ್ತು ಎನ್ನಲಾಗಿದೆ.

ಮೈಸೂರು ರಸ್ತೆಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಬೈಕ್ ನಿಂದ ರಸ್ತೆಗೆ ಬಿದ್ದು ಯುವಕ ಸಾವು!

ನೈಸ್ ರಸ್ತೆಯಲ್ಲಿ 2 ಭೀಕರ ಅಪಘಾತ: ನಾಲ್ವರು ಸಾವು, ಐವರಿಗೆ ಗಾಯ
ಗೋವಾ ಪ್ರವಾಸಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ನೈಸ್ ರಸ್ತೆಯಲ್ಲಿ ಭೀಕರವಾಗಿ ಕಾರು ಅಪಘಾತಕ್ಕೀಡಾಗಿ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಗ್ರಾಮಪಂಚಾಯಿತಿ ಸದಸ್ಯ ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಗುಜರಾತ್ನಲ್ಲಿ ಭೀಕರ ಅಪಘಾತ: ಬಸ್ಗೆ ಲಾರಿ ಡಿಕ್ಕಿ, 6 ಮಂದಿ ದುರ್ಮರಣ
ಬಸ್ ಮಹಾರಾಷ್ಟ್ರದಿಂದ ರಾಜಸ್ಥಾನಕ್ಕೆ ಹೋಗುತ್ತಿತ್ತು. ಆನಂದ್ ಬಳಿ ಬಸ್ ಪಂಕ್ಚರ್ ಆಗಿತ್ತು. ಇದರಿಂದಾಗಿ ಬಸ್ಸಿನ ಚಾಲಕ ಹಾಗೂ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದು ನಿಂತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.

ಹರಿಯಾಣದಲ್ಲಿ ಬಸ್ ಪಲ್ಟಿ: 40 ಮಕ್ಕಳಿಗೆ ಗಂಭೀರ ಗಾಯ
ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಕೂಡಲೇ ಪಿಂಜೋರ್ ಆಸ್ಪತ್ರೆಗೆ ಮತ್ತು ಪಂಚಕುಲದ ಸೆಕ್ಟರ್ 6 ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಕುಲ್ಗಾಮ್‌ನಲ್ಲಿ ಅವಳಿ ಎನ್‌ಕೌಂಟರ್: ಮೃತ ಉಗ್ರರ ಸಂಖ್ಯೆ 5ಕ್ಕೆ ಏರಿಕೆ, ರಜೌರಿಯಲ್ಲಿ ಗುಂಡಿನ ದಾಳಿ, ಯೋಧ ಗಾಯ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಲ್ಲಿ ಮತ್ತೊಬ್ಬ ಉಗ್ರನ ಹತ್ಯೆಯ ಬಳಿಕ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಎರಡು ಎನ್‌ಕೌಂಟರ್‌ಗಳಲ್ಲಿ ಮೃತಪಟ್ಟ ಉಗ್ರರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

