Injury

ಉತ್ತರ ಪ್ರದೇಶ: ನಿರ್ಮಾಣ ಹಂತದ ಮನೆ ಗೋಡೆ ಕುಸಿತ; ಮೂವರು ಮಕ್ಕಳ ದುರ್ಮರಣ
ದೇಶ

ಉತ್ತರ ಪ್ರದೇಶ: ನಿರ್ಮಾಣ ಹಂತದ ಮನೆ ಗೋಡೆ ಕುಸಿತ; ಮೂವರು ಮಕ್ಕಳ ದುರ್ಮರಣ

ದೆಹಲಿ-ಎನ್‌ಸಿಆರ್‌ನ ಪ್ರದೇಶಗಳಲ್ಲಿ ಭಾರಿ ಮಳೆ ಬೆನ್ನಲ್ಲೇ, ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ದಾದ್ರಿ ಪ್ರದೇಶದಲ್ಲಿ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ದೆಹಲಿ ವಿಮಾನ ನಿಲ್ದಾಣ ಟರ್ಮಿನಲ್-1 ಛಾವಣಿ ಕುಸಿತ; ಓರ್ವ ಸಾವು, 7 ಮಂದಿಗೆ ಗಾಯ; ವಿಮಾನ ಹಾರಾಟ ರದ್ದು
ದೇಶ

ದೆಹಲಿ ವಿಮಾನ ನಿಲ್ದಾಣ ಟರ್ಮಿನಲ್-1 ಛಾವಣಿ ಕುಸಿತ; ಓರ್ವ ಸಾವು, 7 ಮಂದಿಗೆ ಗಾಯ; ವಿಮಾನ ಹಾರಾಟ ರದ್ದು

ಸುರಕ್ಷತಾ ಕ್ರಮಗಳಾಗಿ ಟರ್ಮಿನಲ್‌ನಿಂದ ಎಲ್ಲಾ ಚೆಕ್-ಇನ್‌ ಮತ್ತು ನಿರ್ಗಮನಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮ(DIAL) ತಿಳಿಸಿದೆ.

ಪಶ್ಚಿಮ ಬಂಗಾಳ: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ; 15 ಮಂದಿ ದುರ್ಮರಣ, 60 ಜನರಿಗೆ ಗಾಯ
ದೇಶ

ಪಶ್ಚಿಮ ಬಂಗಾಳ: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ; 15 ಮಂದಿ ದುರ್ಮರಣ, 60 ಜನರಿಗೆ ಗಾಯ

ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಛತ್ತೀಸ್‌ಗಢದಲ್ಲಿ ನಕ್ಸಲೀಯರಿಂದ IED ಸ್ಫೋಟ: ಇಬ್ಬರು ಯೋಧರಿಗೆ ಗಾಯ
ದೇಶ

ಛತ್ತೀಸ್‌ಗಢದಲ್ಲಿ ನಕ್ಸಲೀಯರಿಂದ IED ಸ್ಫೋಟ: ಇಬ್ಬರು ಯೋಧರಿಗೆ ಗಾಯ

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲೀಯರು ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಸ್ಫೋಟಿಸಿದ್ದು, ಪರಿಣಾಮ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ನಾಲ್ವರ ದುರ್ಮರಣ, 20 ಮಂದಿಗೆ ಗಾಯ
ದೇಶ

ಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ನಾಲ್ವರ ದುರ್ಮರಣ, 20 ಮಂದಿಗೆ ಗಾಯ

ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ನಾಲ್ವರು ದುರ್ಮರಣವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ದೆಹಲಿ: ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ; 3 ಕಾರ್ಮಿಕರು ಸಾವು, ಆರು ಮಂದಿಗೆ ಗಾಯ
ದೇಶ

ದೆಹಲಿ: ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ; 3 ಕಾರ್ಮಿಕರು ಸಾವು, ಆರು ಮಂದಿಗೆ ಗಾಯ

ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಅಪಘಾತ ಮಾಡಿ ತಪ್ಪಿಸಿಕೊಳ್ಳಲು ಯತ್ನ: ಮತ್ತೆರಡು ಬೈಕ್​ಗಳಿಗೆ ಡಿಕ್ಕಿ ಹೊಡೆದ ಕಾರು, ಇಬ್ಬರ ಸಾವು
ರಾಜ್ಯ

ಅಪಘಾತ ಮಾಡಿ ತಪ್ಪಿಸಿಕೊಳ್ಳಲು ಯತ್ನ: ಮತ್ತೆರಡು ಬೈಕ್​ಗಳಿಗೆ ಡಿಕ್ಕಿ ಹೊಡೆದ ಕಾರು, ಇಬ್ಬರ ಸಾವು

ಅಪಘಾತ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಿಗೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸಕೋಟೆ-ಚಿಂತಾಮಣಿ ರಾಜ್ಯಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಸಿದ್ದಾಪುರ: ಕಾಡಾನೆ ದಾಳಿಯಲ್ಲಿ ಎಸ್ಟೇಟ್ ಮಾಲೀಕ, ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗೆ ಗಾಯ
ರಾಜ್ಯ

ಸಿದ್ದಾಪುರ: ಕಾಡಾನೆ ದಾಳಿಯಲ್ಲಿ ಎಸ್ಟೇಟ್ ಮಾಲೀಕ, ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಗೆ ಗಾಯ

ಎಂ ಪ್ರವೀಣ್ ಬೋಪಯ್ಯ ಮಾಲೀಕತ್ವದ ಖಾಸಗಿ ಎಸ್ಟೇಟ್‌ನಲ್ಲಿ 15ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿದ್ದವು. ಎಚ್ಚೆತ್ತ ಅರಣ್ಯ ಇಲಾಖೆ ಆನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಕೈಗೊಂಡಿತ್ತು.

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ
ರಾಜ್ಯ

ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ತಡರಾತ್ರಿ 12.30ರ ಸುಮಾರಿಗೆ ಅಡುಗೆ ಅನಿಲದ ಸಿಲಿಂಡರ್​ ಸ್ಫೋಟಗೊಂಡು ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾದ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಎಸ್.ನಗರದಲ್ಲಿ ಗುರುವಾರ ನಡೆದಿದೆ.