Injury

ಹಿಮಾಚಲ ಪ್ರದೇಶ: ಕಾಸ್ಮೆಟಿಕ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ; ಓರ್ವ ಸಾವು, 31 ಮಂದಿಗೆ ಗಾಯ
ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಕಾಸ್ಮೆಟಿಕ್ (ಸೌಂದರ್ಯವರ್ಧಕ) ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ 31 ಮಂದಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ.

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮತ್ತಿಬ್ಬರು ಬಲಿ, ಮೂವರಿಗೆ ಗಾಯ
ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು, ಬಂಡುಕೋರರು ಮತ್ತು ಗ್ರಾಮಸ್ಥರ ನಡುವೆ ನಡೆದಿರುವ ಗುಂಡಿನ ಕಾಳಗದಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟು, ಮೂವರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ.

ಸುಟ್ಟಗಾಯದಿಂದ ಪದ್ಮಶ್ರೀವರೆಗೆ: 'ಬೆಂಕಿಯಲ್ಲಿ ಅರಳಿದ ಹೂವು' ಪ್ರೇಮಾ ಧನರಾಜ್!
ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಡಾ.ಪ್ರೇಮಾ ಧನರಾಜ್ ಅವರ ಬದುಕೇ ಒಂದು ರೋಚಕ ಕಥೆ. ಸುಟ್ಟ ದೇಹದಿಂದ ಪದ್ಮಶ್ರೀ ಪ್ರಶಸ್ತಿ ಪಡೆಯುವವರೆಗಿನ ಪ್ರೇಮಾ ಅವರ ಹೋರಾಟದ ಹಾದಿ ಸುಲಭದ್ದಾಗಿರಲಿಲ್ಲ.

ದೆಹಲಿ ಕಲ್ಕಾ ಮಂದಿರದಲ್ಲಿ ಕುಸಿದು ಬಿದ್ದ ವೇದಿಕೆ; ಓರ್ವ ಸಾವು, 17 ಮಂದಿಗೆ ಗಾಯ
ರಾಷ್ಟ್ರ ರಾಜಧಾನಿ ನವದೆಹಲಿಯ ಕಲ್ಕಾ ಮಂದಿರದಲ್ಲಿ ಜಾಗರಣೆ ವೇಳೆ ವೇದಿಕೆ ಕುಸಿದುಬಿದ್ದಿದ್ದು, ಪರಿಣಾಮ ಓರ್ವ ಸಾವನ್ನಪ್ಪಿ 17 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್‌ಗೆ ಬಸ್ ಡಿಕ್ಕಿ, 12 ಮಂದಿ ದುರ್ಮರಣ
ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 12 ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ತಮಿಳುನಾಡಿನಲ್ಲಿ ಭೀಕರ ಅಪಘಾತ; ನಿಯಂತ್ರಣ ತಪ್ಪಿ ಟೀ ಅಂಗಡಿಗೆ ನುಗ್ಗಿದ ಲಾರಿ, 5 ಮಂದಿ ದುರ್ಮರಣ
ತಮಿಳುನಾಡಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿದ್ದ ಟೀ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆ ಸೇರಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿರುಚಿಯಲ್ಲಿ ಶನಿವಾರ ನಡೆದಿದೆ.

ಬೆಂಗಳೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಇಬ್ಬರ ದುರ್ಮರಣ
ನೈಸ್ ರಸ್ತೆಯ ಟೋಲ್ ಬಳಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಸಿಎಎಫ್ ಯೋಧ ಹುತಾತ್ಮ, ಮತ್ತೋರ್ವರಿಗೆ ಗಾಯ
ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ದಾಳಿಯಲ್ಲಿ ಸಶಸ್ತ್ರ ಪಡೆ (ಸಿಎಎಫ್) ಯೋಧ ಹುತಾತ್ಮನಾಗಿ, ಮತ್ತೋರ್ವ ಯೋಧನಿಗೆ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ರಜೌರಿಯಲ್ಲಿ ಮಗುಚಿ ಬಿದ್ದ ಬಸ್: ಓರ್ವ ಸಾವು, 22 ಮಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಬಸ್ ಮಗುಚಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 14 ವಿದ್ಯಾರ್ಥಿಗಳು ಸೇರಿ 22 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

