Injury

ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿ ಬಿದ್ದ ಬಸ್, 25ಕ್ಕೂ ಹೆಚ್ಚು ಮಂದಿ ದುರ್ಮರಣ
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಪರಿಣಾಮ 25ಕ್ಕೂ ಹೆಚ್ಚು ಮಂದಿ ದುರ್ಮರಣವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಹೈದರಾಬಾದ್: ರಾಸಾಯನಿಕ ಗೋದಾಮಿನಲ್ಲಿ ಅಗ್ನಿ ಅವಘಡ, 9 ಮಂದಿ ಸಜೀವ ದಹನ
ಹೈದಾರಾಬಾದ್'ನಲ್ಲಿ ದೀಪಾವಳಿ ಹಬ್ಬದಂದೇ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರಂತದಲ್ಲಿ 9 ಮಂದಿ ಸಜೀವ ದಹನಗೊಂಡಿದ್ದಾರೆ.

ದೀಪಾವಳಿ: ಅವಘಡಕ್ಕೂ ಮುನ್ನ ಚಿಕಿತ್ಸೆ ನೀಡಲು ನಗರದ ಆಸ್ಪತ್ರೆಗಳು ಸಜ್ಜು
ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿಯಿಂದಾಗಿ ಅವಘಡಗಳು ಸಂಭವಿಸಿದರೆ ಪರಿಸ್ಥಿತಿ ನಿಭಾಯಿಸಲು ನಗರದ ಆಸ್ಪತ್ರೆಗಳು ಸಿದ್ಧತೆಗಳನ್ನು ಸಜ್ಜುಗೊಂಡಿವೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಸೇರಿ 10 ಮಂದಿಗೆ ಗಾಯ
ಜನಾಂಗೀಯ ಸಂಘರ್ಷದಿಂದ ಬೂದಿಮುಚ್ಚಿದ ಕೆಂಡದಂತಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಅಪರಿಚತ ವ್ಯಕ್ತಿಗಳು ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಸೇರಿ 10 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಇಸ್ರೇಲ್-ಹಮಾಸ್ ಯುದ್ಧ: ಗಾಜಾ ಶಿಬಿರದ ಮೇಲೆ ವಾಯು ದಾಳಿ, ಕನಿಷ್ಠ 30 ಮಂದಿ ಸಾವು
ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ದ ಪ್ರಾರಂಭವಾಗಿ 29 ದಿನ ಕಳೆದಿದ್ದು, ಹಮಾಸ್ ಬಂಡುಕೋರರನ್ನು ನಿರ್ನಾಮ ಮಾಡಲು ಪಣತೊಟ್ಟಿರುವ ಇಸ್ರೇಲ್, ಗಾಜಾ ಪಟ್ಟಿ ಮೇಲಿನ ತನ್ನ ದಾಳಿಯನ್ನು ತೀವ್ರಗೊಳಿಸಿದೆ.

ಟೀಂ ಇಂಡಿಯಾಗೆ ಆಘಾತ: ವಿಶ್ವಕಪ್ನಿಂದ ಹಾರ್ದಿಕ್ ಪಾಂಡ್ಯ ಔಟ್; ಕನ್ನಡಿಗ ಸ್ಟಾರ್ ಬೌಲರ್ಗೆ ಚಾನ್ಸ್!
ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡ ಅದ್ಭುತ ಪ್ರದರ್ಶನ ನೀಡಿ ಸೆಮಿ ಫೈನಲ್ಗೆ ಲಗ್ಗೆಯಿಟ್ಟಿರುವ ಸಂದರ್ಭ ದೊಡ್ಡ ಆಘಾತ ಉಂಟಾಗಿದೆ. ಗಾಯದಿಂದ ಬಳಲುತ್ತಿರುವ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಪೂಂಚ್'ನಲ್ಲಿ ನೆಲಬಾಂಬ್ ಸ್ಫೋಟ, ಮೂವರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

ಪಾರದರ್ಶಕ ಗಾಜಿಗೆ ಗುದ್ದಿಕೊಂಡು ಗಾಯ: ಸಮಯಕ್ಕೆ ಸಿಗದ ವೈದ್ಯರು, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹಿಡಿಶಾಪ ಹಾಕಿದ ಮಹಿಳಾ ಪ್ಯಾಸೆಂಜರ್!
ತುರ್ತು ಸಮಯದಲ್ಲಿ ಚಿಕಿತ್ಸೆ ಪಡೆಯಲು ವೈದ್ಯರು ಸಿಗದ ಕಾರಣ ಮಹಿಳಾ ಪ್ರಯಾಣಿಕರೊಬ್ಬರು ಬೆಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಘಟನೆಯೊಂದು ವರದಿಯಾಗಿದೆ.

ಕೇರಳ ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಫೋಟ: ಅತ್ಯಂತ ದುರಾದೃಷ್ಟಕರ ಘಟನೆ ಎಂದ ಪಿಣರಾಯಿ ವಿಜಯನ್, ಸ್ಥಳಕ್ಕೆ ಎನ್ಐಎ, ಎನ್ಎಸ್'ಜಿ ಕಮಾಂಡೋಗಳು ದೌಡು
ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ನಡೆಯುತ್ತಿದ್ದ ಯೆಹೋವನ ಪ್ರಾರ್ಥನಾ ಸಭೆಯ ವೇಳೆ ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

