Injury

ಮಾಸ್ಕೋ ಶಾಪಿಂಗ್ ಮಾಲ್'ನಲ್ಲಿ ಬಿಸಿ ನೀರಿನ ಪೈಪ್ ಸ್ಫೋಟ: 4 ಸಾವು, 10 ಮಂದಿಗೆ ಗಾಯ
ರಷ್ಯಾ ರಾಷ್ಟ್ರದ ಮಾಸ್ಕೋದಲ್ಲಿನ ಶಾಪಿಂಗ್ ಮಾಲ್ ವೊಂದರಲ್ಲಿ ಬಿಸಿನೀರಿನ ಪೈಪ್ ಒಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 10 ಮಂದಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ.

ಬೆಂಗಳೂರಿನಲ್ಲಿ ಅವಾಂತರ: ದೈತ್ಯ ಅರಳಿ ಮರ ಬಿದ್ದು ಯುವಕನಿಗೆ ಗಂಭೀರ ಗಾಯ
ಚಂದ್ರಿಕಾ ಹೋಟೆಲ್ ಜಂಕ್ಷನ್ ಎಂದೂ ಕರೆಯಲ್ಪಡುವ ಕನ್ನಿಂಗ್ಹ್ಯಾಮ್ ರೋಡ್-ಮಿಲ್ಲರ್ಸ್ ರಸ್ತೆ ಜಂಕ್ಷನ್ನಲ್ಲಿ ಶುಕ್ರವಾರ ಸಂಜೆ ದೈತ್ಯ ಅರಳಿ ಮರವೊಂದು ಕುಸಿದು ಬಿದ್ದಿದ್ದು, 18 ವರ್ಷದ ಪಾದಚಾರಿಯೊಬ್ಬರಿಗೆ ಗಂಭೀರ ಗಾಯಗಳಾಗಿವೆ.

ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ಮೂವರು ಕಾರ್ಮಿಕರಿಗೆ ಗಂಭೀರ ಗಾಯ
ದಕ್ಷಿಣ ಕಾಶ್ಮೀರದಲ್ಲಿ ಉಗ್ರರು ಕಾರ್ಮಿಕರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ.

ಜೀವಕ್ಕೆ ಕುತ್ತು ತಂದ ಸರಗಳ್ಳತನ: ಸರ್ಜರಿಗೆ ಒಳಗಾದ ಮಹಿಳೆ, ಆರೋಪಿಗಳ ಹುಡುಕಾಟದಲ್ಲಿ ಪೊಲೀಸರು
ಅಲ್ಲಲ್ಲಿ ಮಹಿಳೆಯರ ಕುತ್ತಿಗೆಯಿಂದ ಚೈನುಗಳ್ಳರು ಚೈನು ಕದಿಯುವ ಬಗ್ಗೆ ಕೇಳುತ್ತಿರುತ್ತೇವೆ. ಇದರಿಂದ ಮಹಿಳೆಯರ ಜೀವಕ್ಕೆ ಆಪತ್ತು ಉಂಟಾಗುತ್ತಿದೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತಕ್ಕೆ ಇದುವರೆಗೆ 100 ಸಾವು, 335 ಮಂದಿ ಗಾಯ: ಡಾ ಜಿ ಪರಮೇಶ್ವರ್
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಇದುವರೆಗೆ ಅಪಘಾತದಲ್ಲಿ 100 ಮಂದಿ ಮೃತಪಟ್ಟಿದ್ದು 335 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರ ಅಂಕಿಅಂಶ ಮಾಹಿತಿ ನೀಡಿದೆ.

ದೆಹಲಿ-ಮೀರತ್ ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತ: ಶಾಲಾ ಬಸ್-ಕಾರು ನಡುವೆ ಡಿಕ್ಕಿ, 6 ಮಂದಿ ಸಾವು
ಗಾಜಿಯಾಬಾದ್ನ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 6 ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಕಾಲುವೆಗೆ ಬಿದ್ದ ಬಸ್, 7 ಮಂದಿ ದುರ್ಮರಣ
ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ಸೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ಪ್ರಕಾಶಂ ಜಿಲ್ಲೆಯ ದರ್ಶಿ ಎಂಬಲ್ಲಿ ನಡೆದಿದೆ.

ಹರಿಯಾಣದಲ್ಲಿ ಭೀಕರ ಅಪಘಾತ: ಬಸ್-ಕ್ರೂಸರ್ ಡಿಕ್ಕಿ, 8 ಮಂದಿ ದುರ್ಮರಣ
ಬಸ್–ಕ್ರೂಸರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 8 ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಜಿಂದ್ನ ಭಿವಾನಿ ರಸ್ತೆಯಲ್ಲಿರುವ ಬಿಬಿಪುರ ಗ್ರಾಮದಲ್ಲಿ ಶನಿವಾರ ನಡೆದಿದೆ.

ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಭೀಕರ ಅಪಘಾತ: ನಾಲ್ವರ ದುರ್ಮರಣ, ಐವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

