Injury

ವಿಶ್ವಕಪ್ 2019: ಟೀಂ ಇಂಡಿಯಾಗೆ ಸಂಕಷ್ಟ, ಐಪಿಎಲ್ ಪಂದ್ಯದ ವೇಳೆ ಗಾಯಗೊಂಡ ಬುಮ್ರಾ
ಐಸಿಸಿ ವಿಶ್ವಕಪ್ ಮಹಾ ಸಮರಕ್ಕೆ ಇನ್ನು ಕೆಲ ತಿಂಗಳು ಬಾಕಿಯಿದ್ದು ಈ ಮಧ್ಯೆ ಟೀಂ ಇಂಡಿಯಾದ ವೇಗಿ ಜಸ್ ಪ್ರೀತ್ ಬುಮ್ರಾ ಐಪಿಎಲ್ ಪಂದ್ಯದ ವೇಳೆ ಗಾಯಗೊಂಡಿರುವುದು ಆಯ್ಕೆಗಾರರ ನಿದ್ದೆಗೆಡಿಸಿದೆ.

ಐಪಿಎಲ್ 2019: ಭುಜದ ಗಾಯದಿಂದ ಜಸ್ ಪ್ರೀತ್ ಬುಮ್ರಾ ಗುಣಮುಖ, ಟೀಂ ಇಂಡಿಯಾಗೆ ಆತಂಕ ದೂರ!
2019ರ ಐಪಿಎಲ್ ಪಂದ್ಯಾವಳಿಯ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಭುಜದ ನೋವಿಗೆ ಒಳಗಾಗಿದ್ದ ಮುಂಬೈ ಇಂಡಿಯನ್ಸ್ ಹಾಗೂ ಭಾರತದ ವೇಗಿ ಜಸ್ಪ್ರಿತ್ ಬುಮ್ರಾ ಗುಣಮುಖರಾಗಿದ್ದಾರೆ

'ಭೈರಾದೇವಿ' ಶೂಟಿಂಗ್ ವೇಳೆ ಬಿದ್ದು ರಾಧಿಕಾ ಕುಮಾರಸ್ವಾಮಿಗೆ ಗಾಯ
ನಟಿ ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸುತ್ತಿರುವ ಮುಂದಿನ ಚಿತ್ರ ಭೈರಾದೇವಿ' ಶೂಟಿಂಗ್ ...

ಬಾತ್ ರೂಂ ನಲ್ಲಿ ಜಾರಿ ಬಿದ್ದು ಮಾಜಿ ಪ್ರಧಾನಿ ದೇವೇಗೌಡರ ಬಲಗಾಲಿಗೆ ಗಾಯ
ಪದ್ಮನಾಭನಗರದಲ್ಲಿರುವ ಅವರ ನಿವಾಸದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಅವರ ಬಲಗಾಲಿನ ಗಾಯವಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ....

ಮತ್ತೆ ನೆನಪಾದ ಫಿಲಿಪ್ ಹ್ಯೂಸ್; ಆಸಿಸ್ ವೇಗಿ ಬೌನ್ಸರ್ ಗೆ ಆಸ್ಪತ್ರೆ ಪಾಲಾದ ಲಂಕಾ ಬ್ಯಾಟ್ಸಮನ್
ಫಿಲಿಪ್ ಹ್ಯೂಸ್ ಪ್ರಕರಣವನ್ನು ನೆನಪಿಸುವ ಘಟನೆಯೊಂದು ಶ್ರೀಲಂಕಾ-ಆಸ್ಟ್ರೇಲಿಯಾ ಟೆಸ್ಟ್ ವೇಳೆ ನಡೆದಿದೆ.

ಕಾಬುಲ್'ನಲ್ಲಿ ಆತ್ಮಾಹುತಿ ದಾಳಿ: 43 ಮಂದಿ ಸಾವು, ಹಲವರಿಗೆ ಗಾಯ
ಅಫ್ಘಾನಿಸ್ತಾನ ರಾಜಧಾನಿ ಕಾಬುಲ್'ನಲ್ಲಿರುವ ಸರ್ಕಾರಿ ಕಚೇರಿ ಬಳಿ ಆತ್ಮಾಹುತಿ ದಾಳಿ ನಡೆಸಿದ್ದು, ಘಟನೆಯಲ್ಲಿ 43 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ...

ನಾಶಿಕ್: ಉರುಳಿ ಬಿದ್ದ ಐಷಾರಾಮಿ ಬಸ್- 4 ಸಾವು, 40 ಪ್ರಯಾಣಿಕರಿಗೆ ಗಾಯ
ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿ ಬಳಿಯಿರುವ ಪಡಲಿ-ದೇಶ್ಮುಖ್ ಗ್ರಾಮದ ಬಳಿ ಐಷಾರಾಮಿ ಬಸ್ ವೊಂದು ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿ, 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ...

ಬೆಂಗಳೂರು: ಅನಿಲ ಸೋರಿಕೆಯಿಂದ ಕಾರ್ಖಾನೆಯಲ್ಲಿ ಬೆಂಕಿ, 12 ಕಾರ್ಮಿಕರಿಗೆ ಗಾಯ
ಕೆಲಸ ಮಾಡುವಾಗ ಸ್ಟೌ ಕ್ರಾಫ್ಟ್ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿ ಮಹಿಳೆ ಸೇರಿ 12 ಮಂದಿ ಕಾರ್ಮಿಕರಿಗೆ ಗಾಯವಾಗಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ...

ದೀಪಾವಳಿ ಸಂಭ್ರಮ: 3 ದಿನಗಳಲ್ಲಿ 55 ಜನರಿಗೆ ಗಾಯ
ದೀಪಾವಳಿ ಸಂಭ್ರಮಾಚರಣೆಯಲ್ಲಿ ಸಿಡಿದ ಪಟಾಕಿಯಿಂದ ಕಣ್ಣಿಗೆ ಹಾನಿ ಮಾಡಿಕೊಂಡವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕಳೆದ ಮೂರು ದಿನಗಳಲ್ಲಿ ನಗರದಲ್ಲಿ 55 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ...

