Injury

ಮತ್ತೆ ಬೀದಿನಾಯಿಗಳ ಹಾವಳಿ: 14 ಮಕ್ಕಳಿಗೆ ಗಾಯ
ನಗರದಲ್ಲಿ ಮತ್ತೆ ನಾಯಿಗಳ ಹಾವಳಿ ಆರಂಭವಾಗಿದ್ದು, ಬೀದಿ ನಾಯಿಗಳ ದಾಳಿಗೆ 14 ಮಕ್ಕಳು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ...

ಅಪಘಾತದಿಂದ ಜೀವನಕ್ಕೆ ಅಪಾಯವಾಗದಿದ್ದರೂ ಜೀವನವನ್ನು ಬದಲಿಸಿತು: ದಿಗಂತ್
'ಟಿಕೆಟ್ ಟು ಬಾಲಿವುಡ್' ಸಿನೆಮಾದಲ್ಲಿ ನಟಿಸುತ್ತಿದ್ದ ಕನ್ನಡ ನಟ ದಿಗಂತ್ ಅವರಿಗೆ ಫೆಬ್ರವರಿಯಲ್ಲಿ ಅಪಘಾತವಾಗಿ ಕಣ್ಣಿಗೆ ತೀವ್ರ ಪೆಟ್ಟಾದರು, ಅವರ ದೈನಂದಿನ ಜೀವನದ ಚಟುವಟಿಕೆಗಳು ನಿಲ್ಲಲಿಲ್ಲ.

ವೆಲ್ಲರದ ಗ್ರಾಮ ಕಚೇರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: 7 ಅಧಿಕಾರಿಗಳಿಗೆ ಗಾಯ
ಇಲ್ಲಿನ ವೆಲ್ಲರದ ಗ್ರಾಮ ಕಚೇರಿಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಪರಿಣಾಮ 7 ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ...

ಫ್ಲೈ ಓವರ್ ದುರಂತ: ಗಾಯಾಳುಗಳನ್ನು ಭೇಟಿ ಮಾಡಿದ ರಾಹುಲ್
ಉತ್ತರ ಕೋಲ್ಕತಾದಲ್ಲಿ ಸಂಭವಸಿದ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...

ಐಇಡಿ ಸ್ಫೋಟ: ಇಬ್ಬರು ಸಿಆರ್ ಪಿಎಫ್ ಯೋಧರಿಗೆ ಗಾಯ
ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶ ಬಿಜಾಪುರ್ ಜಿಲ್ಲೆಯಲ್ಲಿ ಐಇಡಿ ಸ್ಫೋಟಗೊಂಡು ಇಬ್ಬರು ಸಿಆರ್ ಪಿಎಫ್ ಯೋಧರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ...

ಜಾತ್ರೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಜನರಿಗೆ ಗಾಯ
ಜಾತ್ರೆ ಮಹೋತ್ಸವದ ವೇಳೆ ಹೆಜ್ಜೇನು ದಾಳಿಯಾಗಿದ್ದು, ಪರಿಣಾಮ 25 ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಾಗಡಿ ತಾಲೂಕಿನ ಕುದೂರು ಗ್ರಾಮದಲ್ಲಿ ಭಾನುವಾರ ನಡೆದಿದೆ...

ಅಗ್ನಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ಜನ: 70 ಕ್ಕೂ ಹೆಚ್ಚು ಗಾಯ
ದೇಗುಲ ಜಾತ್ರೆ ವೇಳೆ ಅಗ್ನಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದು 70ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ...

ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಮಹಡಿಯಿಂದ ಜಿಗಿದ ಯುವತಿ: ಗಾಯಗಳಿಂದ ಪಾರು; ಆರೋಪಿಗಳ ಬಂಧನ
ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಎರಡನೇ ಮಹಡಿಯಿಂದ ಕೆಳಗೆ ಜಿಗಿದು ಯುವತಿಯೊಬ್ಬಳು...

ಇರಾನಿ ಕಾರು ಅಪಘಾತ: ಸಚಿವೆ ಸೇರಿ 4 ಗಾಯ, ಬೈಕ್ ಸವಾರ ಸಾವು
ಉತ್ತರಪ್ರದೇಶದ ಆಗ್ರಾದಿಂದ ದೆಹಲಿಗೆ ತೆರಳುತ್ತಿದ್ದ ವೇಳೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಯುಮುನಾ ಎಕ್ಸ್ ಪ್ರೆಸ್ ವೇನಲ್ಲಿ ಭಾನುವಾರ ನಡೆದಿದೆ...

