Injury

India vs New Zealand: ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ವೇಳೆ ಭಾರತ ಸ್ಟಾರ್ ಆಟಗಾರನಿಗೆ ಗಾಯ; ಟೀಂ ಇಂಡಿಯಾಗೆ ಸಂಕಷ್ಟ!
ಕ್ರಿಕೆಟ್

India vs New Zealand: ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ವೇಳೆ ಭಾರತ ಸ್ಟಾರ್ ಆಟಗಾರನಿಗೆ ಗಾಯ; ಟೀಂ ಇಂಡಿಯಾಗೆ ಸಂಕಷ್ಟ!

ನಾಗ್ಪುರದ VCA ಸ್ಟೇಡಿಯಂನಲ್ಲಿ ನಡೆದ T20I ಸರಣಿಯ ಆರಂಭಿಕ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರ ಅಮೋಘ 84 ರನ್ ನೆರವಿನಿಂದ ಭಾರತವು ನ್ಯೂಜಿಲೆಂಡ್ ವಿರುದ್ಧ 48 ರನ್‌ಗಳ ಜಯ ಸಾಧಿಸಿತು.

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಕಾರು ಪಲ್ಟಿಯಾಗಿ ಇಬ್ಬರ ದುರ್ಮರಣ, ಮೂವರಿಗೆ ಗಾಯ
ರಾಜ್ಯ

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಕಾರು ಪಲ್ಟಿಯಾಗಿ ಇಬ್ಬರ ದುರ್ಮರಣ, ಮೂವರಿಗೆ ಗಾಯ

ಹೊಸಕೆರೆಹಳ್ಳಿ ಟೋಲ್ ಬದಿಯಿಂದ ನೆಲಮಂಗಲ ಕಡೆಗೆ ದೇವರಾಜ್ ಅವರು ಅತಿವೇಗದಲ್ಲಿ ಕಾರು ಚಲಾಯಿಸುತ್ತಿದ್ದಾಗ ಬೆಳಗಿನ ಜಾವ 4.20 ರ ಸುಮಾರಿಗೆ ಅಪಘಾತ ಸಂಭವಿಸಿದೆ.

LPG ಗ್ಯಾಸ್ ಸಿಲಿಂಡರ್ ಸ್ಫೋಟ: ಐವರು ಕಾರ್ಮಿಕರಿಗೆ ಗಾಯ
ರಾಜ್ಯ

LPG ಗ್ಯಾಸ್ ಸಿಲಿಂಡರ್ ಸ್ಫೋಟ: ಐವರು ಕಾರ್ಮಿಕರಿಗೆ ಗಾಯ

ಅಡುಗೆ ಅನಿಲ ಸೋರಿಕೆಯಾಗಿರುವುದನ್ನು ಗಮನಿಸದೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಅಂಶುರಾಜ್‌ ಚೌದರಿ ಎಂಬುವವರು ಕರೆಂಟ್ ಸ್ವಿಚ್ ಆನ್ ಮಾಡಿದ ತಕ್ಷಣ ಸಿಲಿಂಡರ್ ಸ್ಫೋಟಗೊಂಡಿದೆ.

ಅಣ್ಣನ ಮನೆಗೆ ಬೆಂಕಿ ಹಚ್ಚಿ ಅದೇ ಬೆಂಕಿಯಲ್ಲಿ ಬೆಂದ ತಮ್ಮ; ಆಸ್ಪತ್ರೆಗೆ ದಾಖಲು, Video ವೈರಲ್
ರಾಜ್ಯ

ಅಣ್ಣನ ಮನೆಗೆ ಬೆಂಕಿ ಹಚ್ಚಿ ಅದೇ ಬೆಂಕಿಯಲ್ಲಿ ಬೆಂದ ತಮ್ಮ; ಆಸ್ಪತ್ರೆಗೆ ದಾಖಲು, Video ವೈರಲ್

ಮುನಿರಾಜು ಗಾಯಗೊಂಡು ಆಸ್ಪತ್ರೆ ಸೇರಿರುವ ವ್ಯಕ್ತಿಯಾಗಿದ್ದು. ಅತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಘಟನೆಯ ದೃಶ್ಯ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

IPL 2026: ಟೂರ್ನಿ ಆರಂಭಕ್ಕೂ ಮುನ್ನವೇ RCBಗೆ ಆತಂಕ, ತಂಡದ ನಾಯಕ ಸೇರಿ 4 ಆಟಗಾರರಿಗೆ ಗಾಯ!
ಕ್ರಿಕೆಟ್

IPL 2026: ಟೂರ್ನಿ ಆರಂಭಕ್ಕೂ ಮುನ್ನವೇ RCBಗೆ ಆತಂಕ, ತಂಡದ ನಾಯಕ ಸೇರಿ 4 ಆಟಗಾರರಿಗೆ ಗಾಯ!

2026 ರ ಟಿ20 ವಿಶ್ವಕಪ್ ಮುಗಿದ ತಕ್ಷಣ, ಐಪಿಎಲ್ ಸೀಸನ್ ಆರಂಭವಾಗಲಿದ್ದು, ಕಳೆದ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಎಲ್ಲಾ 10 ತಂಡಗಳು ಈಗಾಗಲೇ ತಮ್ಮ ಆಟಗಾರರನ್ನು ಆಯ್ಕೆ ಮಾಡಿವೆ.

ಹೊಸ ವರ್ಷದಂದು ಕಂಠಪೂರ್ತಿ ಕುಡಿದು ಕಾರು ಚಾಲನೆ: ಜನರ ಮೇಲೆ ಕಾರು ಹತ್ತಿಸಿದ ಭೂಪ, ನಾಲ್ವರಿಗೆ ಗಾಯ
ರಾಜ್ಯ

ಹೊಸ ವರ್ಷದಂದು ಕಂಠಪೂರ್ತಿ ಕುಡಿದು ಕಾರು ಚಾಲನೆ: ಜನರ ಮೇಲೆ ಕಾರು ಹತ್ತಿಸಿದ ಭೂಪ, ನಾಲ್ವರಿಗೆ ಗಾಯ

ಮದ್ಯದ ಅಮಲಿನಲ್ಲಿ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ವಾಹನ ಓಡಿಸುತ್ತಿದ್ದ ಸಿಂಗ್ ನಿಯಂತ್ರಣ ಕಳೆದುಕೊಂಡು ಮೊದಲು ಪಾದಚಾರಿಗಳ ದಾರಿಯಲ್ಲಿ ಅಳವಡಿಸಿದ್ದ ಕಬ್ಬಿಣದ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದಾನೆ.

Switzerland ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಸ್ಫೋಟ: ಹಲವರು ಸಾವು; Video
ವಿದೇಶ

Switzerland ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಸ್ಫೋಟ: ಹಲವರು ಸಾವು; Video

ಹೊಸ ವರ್ಷದ ಸಂಭ್ರಮದ ಹಿನ್ನೆಲೆಯಲ್ಲಿ ಪ್ರವಾಸಿಗರಿಂದ ಕಿಕ್ಕಿರಿದಿದ್ದ ‘ಲೆ ಕಾನ್ಸ್ಟೆಲೇಷನ್’ ಬಾರ್‌ನಲ್ಲಿ ಬೆಳಗಿನ ಜಾವ ಸುಮಾರು 1.30ರ ವೇಳೆಗೆ ಸ್ಫೋಟ ಸಂಭವಿಸಿದೆ.

Mumbai: ಪಾದಚಾರಿಗಳ ಮೇಲೆ ಹರಿದ BEST bus; ನಾಲ್ವರ ದುರ್ಮರಣ; Video
ದೇಶ

Mumbai: ಪಾದಚಾರಿಗಳ ಮೇಲೆ ಹರಿದ BEST bus; ನಾಲ್ವರ ದುರ್ಮರಣ; Video

ಬಸ್ ಇದ್ದಕ್ಕಿದ್ದಂತೆ ಹಿಂಬದಿಗೆ ಚಲಿಸಿದ್ದು, ಈ ವೇಳೆ ಪಾದಚಾರಿ ಮಾರ್ಗದಲ್ಲಿ ನಿಂತಿದ್ದ ಜನರ ಮೇಲೆ ಹರಿದಿದೆ.

P.G ಯಲ್ಲಿ LPG ಸಿಲಿಂಡರ್ ಸ್ಫೋಟ: ಓರ್ವ ಯುವಕ ಸಾವು, ಮೂವರಿಗೆ ಗಾಯ
ರಾಜ್ಯ

P.G ಯಲ್ಲಿ LPG ಸಿಲಿಂಡರ್ ಸ್ಫೋಟ: ಓರ್ವ ಯುವಕ ಸಾವು, ಮೂವರಿಗೆ ಗಾಯ

ಸಿಲಿಂಡರ್ ಸ್ಫೋಟದ ತೀವ್ರತೆಗೆ ಕಟ್ಟಡದ ವಿವಿಧ ಕಡೆ ಬಿರುಕು ಬಿಟ್ಟಿದೆ. ಅಡುಗೆ ಅನಿಲ ಸೋರಿಕೆಯಾಗಿ ಈ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.