Injury

ಗೋಮಾಂಸ ಸಾಗಣೆ: ಬೈಕ್ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ಆರೋಪ; 11 ವರ್ಷದ ಬಾಲಕಿಗೆ ಗಾಯ
ಅಬ್ದುಲ್ ಸತ್ತಾರ್ ಮುಲ್ಲಾರಪಟ್ನಾ ಎಂಬುವವರು ದ್ವಿಚಕ್ರ ವಾಹನದಲ್ಲಿ ಗೋಮಾಂಸ ಸಾಗಿಸುತ್ತಿದ್ದ ವೇಳೆ ಟಾಟಾ ಸುಮೊದಲ್ಲಿ ಹಿಂಬಾಲಿಸಿದ ಕೆಲವರು, ನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಹಂಪಿ: ಗುಡ್ಡ ಹತ್ತಲು ಹೋಗಿ ಜಾರಿ ಬಿದ್ದ ಫ್ರಾನ್ಸ್ ಪ್ರಜೆ; 2 ದಿನಗಳ ಕಾಲ ನರಳಾಟ, ರಕ್ಷಣೆ..!
ಡಿ.24ರಂದು ಸಂಜೆ ಗುಡ್ಡ ಹತ್ತಲು ಯತ್ನಿಸಿದ್ದ ಬ್ರೂನೊ ರೋಜರ್ (52) ಕಾಲು ಜಾರಿ ಬಿದ್ದಿದ್ದರು. ಕಾಲಿಗೆ ತೀವ್ರ ಗಾಯವಾಗಿದ್ದರಿಂದ ನಡೆಯಲು ಸಾಧ್ಯವಾಗದೆ ಸ್ಥಳದಲ್ಲಿಯೇ 2 ದಿನಗಳ ಕಾಲ ನರಳಾಡಿದ್ದಾರೆ.

Mysuru helium cylinder blast case: ಚಿಕಿತ್ಸೆ ಫಲಕಾರಿಯಾಗದೆ ಮತ್ತಿಬ್ಬರು ಸಾವು; ಸಾವಿನ ಸಂಖ್ಯೆ 3ಕ್ಕೆ ಏರಿಕೆ
ಗುರುವಾರ (ಡಿ.25) ರಾತ್ರಿ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಬಲೂನ್ಗೆ ಹೀಲಿಯಂ ತುಂಬುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರ್ಘಟನೆ ಸಂಭವಿಸಿತ್ತು.

ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿ ಕಾರು ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ರಾಜೇಂದ್ರ ಪ್ರಸಾದ್ ಹಾಗೂ ಕಾರು ಚಾಲಕನಿಗೂ ಗಾಯಗಳಾಗಿದ್ದು, ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೀಂ ಇಂಡಿಯಾಗೆ ಆಘಾತ: ಶುಭ್ ಮನ್ ಗಿಲ್, ಜೈಸ್ವಾಲ್ ಗೆ ಗಾಯ; ಟಿ20 ಸರಣಿಯಿಂದ ಗಿಲ್ ಔಟ್!
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕೊಪ್ಪಳ: ಸಿಲಿಂಡರ್ ಸ್ಫೋಟ; 7 ಮಂದಿ ಗಂಭೀರ ಗಾಯ, ಇಡೀ ಮನೆ ನೆಲಸಮ
ಹೊಸ ಗ್ಯಾಸ್ ಸಿಲಿಂಡರ್ ಅಳವಡಿಕೆ ಮಾಡುತ್ತಿದ್ದ ವೇಳೆ ಇರಿಸಿದ್ದ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿ ಇದ್ದವರೆಲ್ಲರೂ ತೀವ್ರ ಗಾಯಗೊಂಡ ದುರ್ಘಟನೆ ನಡೆದಿದೆ.

ಗೋವಾ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ; ತನಿಖೆಗೆ ಆದೇಶ
ದುರ್ಘಟನೆಯಲ್ಲಿ 50 ಮಂದಿಕ್ಕೂ ಹೆಚ್ಚು ಗಾಯಗೊಂಡಿದ್ದಾರೆಂದು ತಿಳಿದುಬಂದಿದ್ದು, ಎಲ್ಲರೂ ಗೋವಾದ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

IND vs SA: ಕುತ್ತಿಗೆ ನೋವಿನಿಂದ ನಾಯಕ ಶುಭ್ ಮನ್ ಗಿಲ್ ಆಸ್ಪತ್ರೆಗೆ ದಾಖಲು, ಮೊದಲ ಟೆಸ್ಟ್ ನಿಂದ ಔಟ್
ನಿನ್ನೆ ಆಟ ಮುಗಿದ ನಂತರ ಗಿಲ್ ಅವರನ್ನು ಹೆಚ್ಚಿನ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಸ್ತುತ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ.

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಬಂಧನ!
ಆರೋಪಿಯನ್ನು ಕೊಡಿಗೇಹಳ್ಳಿ ನಿವಾಸಿ ಸುಕೃತ್ ಗೌಡ ಎಂದು ಗುರುತಿಸಲಾಗಿದ್ದು, ವೈಟ್‌ಫೀಲ್ಡ್‌ನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು

