Injury

'ಚೇತರಿಕೆಯ ಹಾದಿಯಲ್ಲಿದ್ದೇನೆ': ಗಾಯಗೊಂಡ ಬಳಿಕ ಶ್ರೇಯಸ್ ಅಯ್ಯರ್ ಮೊದಲ ಪ್ರತಿಕ್ರಿಯೆ
ಕ್ರಿಕೆಟ್

'ಚೇತರಿಕೆಯ ಹಾದಿಯಲ್ಲಿದ್ದೇನೆ': ಗಾಯಗೊಂಡ ಬಳಿಕ ಶ್ರೇಯಸ್ ಅಯ್ಯರ್ ಮೊದಲ ಪ್ರತಿಕ್ರಿಯೆ

ಕಳೆದ ಶನಿವಾರ ಹರ್ಷಿತ್ ರಾಣಾ ಬೌಲಿಂಗ್‌ನಲ್ಲಿ ಅಲೆಕ್ಸ್ ಕ್ಯಾರಿ ಅವರನ್ನು ಔಟ್ ಮಾಡಲು ಕಷ್ಟಕರವಾದ ರನ್ನಿಂಗ್ ಕ್ಯಾಚ್ ಪಡೆಯಲು ಪ್ರಯತ್ನಿಸುವಾಗ 30 ವರ್ಷದ ಅಯ್ಯರ್ ಎಡ ಪಕ್ಕೆಲುಬಿನ ಗಾಯಕ್ಕೆ ಒಳಗಾಗಿದ್ದರು.

ಪಟಾಕಿ ಹೊಡೆಯುವಾಗ ಅವಘಡ: 4 ಮಕ್ಕಳು ಸೇರಿ ಹಲವರಿಗೆ ಗಾಯ; ಮಿಂಟೋ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ
ರಾಜ್ಯ

ಪಟಾಕಿ ಹೊಡೆಯುವಾಗ ಅವಘಡ: 4 ಮಕ್ಕಳು ಸೇರಿ ಹಲವರಿಗೆ ಗಾಯ; ಮಿಂಟೋ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ

ಪಟಾಕಿ ಸಿಡಿತದಿಂದ ಗಾಯಗೊಂಲು ಮಿಂಟೋ ನೇತ್ರ ಆಸ್ಪತ್ರೆಗೆ ಸೋಮವಾರ 16 ಜನರು ಚಿಕಿತ್ಸೆ ಪಡೆದಿದ್ದಾರೆ. ಮಂಗಳವಾರ 4 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

ನಿಷೇಧ ಹೊರತಾಗಿಯೂ 'ಚೈನೀಸ್' ಮಾಂಜಾ ಬಳಕೆ ಅಬಾಧಿತ: 3 ವರ್ಷದ ಮಗು ಕತ್ತು ಸೀಳಿದ ಗಾಳಿಪಟದ ದಾರ!
ರಾಜ್ಯ

ನಿಷೇಧ ಹೊರತಾಗಿಯೂ 'ಚೈನೀಸ್' ಮಾಂಜಾ ಬಳಕೆ ಅಬಾಧಿತ: 3 ವರ್ಷದ ಮಗು ಕತ್ತು ಸೀಳಿದ ಗಾಳಿಪಟದ ದಾರ!

ದ್ವಿಚಕ್ರ ವಾಹನದಲ್ಲಿ ತನ್ನ ಪೋಷಕರೊಂದಿಗೆ ಮಾರುಕಟ್ಟೆಗೆ ಹೋಗುತ್ತಿದ್ದ ಮಗುವಿಗೆ ಚೈನೀಸ್ ಮಾಂಜಾ ದಾರದಿಂದ ಕುತ್ತಿಗೆಗೆ ಆಳವಾದ ಗಾಯಗಳಾಗಿದ್ದು, ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಪಟಾಕಿ ಹೊಡೆಯುವಾಗ ಅವಘಡ: 7 ಮಕ್ಕಳು ಸೇರಿ ಹಲವರಿಗೆ ಗಾಯ; ಮಿಂಟೋ ಆಸ್ಪತ್ರೆಯಲ್ಲಿ 11ಕ್ಕೂ ಹೆಚ್ಚು ಕೇಸು
ರಾಜ್ಯ

ಪಟಾಕಿ ಹೊಡೆಯುವಾಗ ಅವಘಡ: 7 ಮಕ್ಕಳು ಸೇರಿ ಹಲವರಿಗೆ ಗಾಯ; ಮಿಂಟೋ ಆಸ್ಪತ್ರೆಯಲ್ಲಿ 11ಕ್ಕೂ ಹೆಚ್ಚು ಕೇಸು

ನಿನ್ನೆ ದೀಪಾವಳಿ ಹಬ್ಬದ ಮೊದಲ ದಿನವೇ ಪಟಾಕಿ ಹೊಡೆಯುವ ಭರದಲ್ಲಿ ಬೆಂಗಳೂರಿನಲ್ಲಿ ಏಳು ಮಕ್ಕಳು ಸೇರಿದಂತೆ ಹಲವು ಜನರು ಗಾಯಗೊಂಡಿದ್ದಾರೆ.

ದೀಪಾವಳಿಗೆ ಮನೆ ಬಾಗಿಲಲ್ಲಿ ಹಚ್ಚಿದ್ದ ದೀಪ ಹೊತ್ತಿ ಉರಿದು ಅವಘಡ; 7 ಜನರಿಗೆ ಗಾಯ, ಮನೆ ಸುಟ್ಟು ಭಸ್ಮ
ರಾಜ್ಯ

ದೀಪಾವಳಿಗೆ ಮನೆ ಬಾಗಿಲಲ್ಲಿ ಹಚ್ಚಿದ್ದ ದೀಪ ಹೊತ್ತಿ ಉರಿದು ಅವಘಡ; 7 ಜನರಿಗೆ ಗಾಯ, ಮನೆ ಸುಟ್ಟು ಭಸ್ಮ

ಉಮೇಶ್ ಮೇಟಿ​​ ಎಂಬುವವರ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದೇ ಕಟ್ಟಡದಲ್ಲಿ ರಾಜೇಂದ್ರ ತಪಶೆಟ್ಟಿ ಕುಟುಂಬ ಸೇರಿ ಮತ್ತೊಂದು ಕುಟುಂಬ ಬಾಡಿಗೆಗೆ ಇದ್ದರು.

ದೀಪಾವಳಿ ಸಂಭ್ರಮ: ಪಟಾಕಿ ಸಿಡಿಸುವಾಗ ಗಾಯವಾದರೆ ಏನು ಮಾಡಬೇಕು? ಕಣ್ಣಿನ ಜಾಗೃತಿ ಬಗ್ಗೆ ವೈದ್ಯರ ಸಲಹೆ ಇಂತಿದೆ...
ರಾಜ್ಯ

ದೀಪಾವಳಿ ಸಂಭ್ರಮ: ಪಟಾಕಿ ಸಿಡಿಸುವಾಗ ಗಾಯವಾದರೆ ಏನು ಮಾಡಬೇಕು? ಕಣ್ಣಿನ ಜಾಗೃತಿ ಬಗ್ಗೆ ವೈದ್ಯರ ಸಲಹೆ ಇಂತಿದೆ...

ಕಣ್ಣಿನ ಕಪ್ಪು ಭಾಗವಾದ ಕಾರ್ನಿಯಾ ಗಡಿಯಾರದ ಗಾಜಿನಂತಿರುತ್ತದೆ. ಒಮ್ಮೆ ಅದಕ್ಕೆ ಹಾನಿಯಾದರೆ ಶಸ್ತ್ರಚಿಕಿತ್ಸೆ ಅಗತ್ಯವಾಗಬಹುದು.

ಶಾರ್ಟ್ ಸರ್ಕ್ಯೂಟ್'ನಿಂದ ಮನೆಯಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರಿಗೆ ಗಾಯ
ರಾಜ್ಯ

ಶಾರ್ಟ್ ಸರ್ಕ್ಯೂಟ್'ನಿಂದ ಮನೆಯಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ ನಾಲ್ವರಿಗೆ ಗಾಯ

ಬೆಳಗಿನ ಜಾವ 2.40 ರ ಸುಮಾರಿಗೆ ನೆಲ ಮಹಡಿಯಲ್ಲಿರುವ ಮೀಟರ್ ಬೋರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೆಲ ಮಹಡಿಯಲ್ಲಿ ನಿಲ್ಲಿಸಿದ್ದ ಎರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿದ್ದು, ಕಟ್ಟಡದಾದ್ಯಂತ ದಟ್ಟ ಹೊಗೆ ಆವರಿಸಿದೆ.

ಜಮ್ಮು: ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ; ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು
ದೇಶ

ಜಮ್ಮು: ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ; ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಮಳೆಯ ಪರಿಣಾಮ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು, 9 ಮಂದಿ ಯಾತ್ರಿಕರು ಸೇರಿದಂತೆ ಮಳೆ ಅನಾಹುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಶಾಲಾ ಕಟ್ಟಡ ಕುಸಿತ; ಮೂವರು ವಿದ್ಯಾರ್ಥಿಗಳಿಗೆ ಗಾಯ
ರಾಜ್ಯ

ಬೆಂಗಳೂರು: ಶಾಲಾ ಕಟ್ಟಡ ಕುಸಿತ; ಮೂವರು ವಿದ್ಯಾರ್ಥಿಗಳಿಗೆ ಗಾಯ

ಶಾಲೆಯ ಹೊರಗೆ ಆಟವಾಡುತ್ತಿದ್ದಾಗ ಕಿಟಕಿಯ ಮೇಲಿನ ಕಾಂಕ್ರೀಟ್ ಸ್ಲ್ಯಾಬ್ ವಿದ್ಯಾರ್ಥಿಗಳ ಮೇಲೆ ಬಿದ್ದಿದೆ, ದರ್ಶನ್ ಎಂಬ ಬಾಲಕನ ಎಡಗಾಲಿಗೆ ಮೂಳೆ ಮುರಿತವಾಗಿದ್ದು, ತಲೆಗೆ ಗಾಯಗಳಾಗಿವೆ.