Ink

ಕೆಜೆಪಿ ಸಂಸ್ಥಾಪಕ ಪದ್ಮನಾಭ ಪ್ರಸನ್ನ ಮೇಲೆ ಕಿಡಿಗೇಡಿಗಳಿಂದ ಮಸಿ ದಾಳಿ
ಪ್ರೆಸ್ ಕ್ಲಬ್ ನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರು ರಹಸ್ಯವಾಗಿ ವಿವಾಹವಾಗಿದ್ದಾರೆ...

ಕೇಂದ್ರ ಸಚಿವ ಜೆಪಿ ನಡ್ಡಾ ಮೇಲೆ ಮಸಿ ಎರಚಿದ ಉದ್ರಿಕ್ತ ಏಮ್ಸ್ ವಿದ್ಯಾರ್ಥಿಗಳು
ಏಮ್ಸ್ ನ ವೈದ್ಯಕೀಯ ವಿದ್ಯಾರ್ಥಿಗಳು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ವಿದ್ಯಾರ್ಥಿಗಳ ಬೇಡಿಕೆಯನ್ನು ಆಲಿಸುತ್ತಿಲ್ಲವೆಂದು ಆಕ್ರೋಶಗೊಂಡು ಅವರ ಮೇಲೆ...

ಹಾಜಿ ಅಲಿ ದರ್ಗಾ ಪ್ರವೇಶ ಮಾಡಿದರೆ ತೃಪ್ತಿ ದೇಸಾಯಿಗೆ ಮಸಿ ಬಳಿಯುತ್ತೇವೆ: ಎಐಎಂಐಎಂ ನಾಯಕ
ಹಾಜಿ ಅಲಿ ದರ್ಗಾಗೆ ಪ್ರವೇಶ ಮಾಡಲು ಬಂದರೆ ಭೂಮಾತಾ ರಣರಾಗಿಣಿ ಬ್ರಿಗೇಡ್ನ ಅಧ್ಯಕ್ಷೆ ತೃಪ್ತಿ ದೇಸಾಯಿ ಅವರಿಗೆ ಮಸಿ ಬಳಿಯಲಾಗುತ್ತದೆ ಎಂದು ಹಜಿ ರಫತ್ ಹುಸೇನ್ ಅವರು ಹೇಳಿದ್ದಾರೆ...

ಕೇಜ್ರಿವಾಲ್'ಗೆ ಮಸಿ ಬಳಿದ ಮಹಿಳೆಗೆ ಜಾಮೀನು
ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್ ಗೆ ಬಹಿರಂಗ ಸಮಾರಂಭದಲ್ಲಿ ಮಸಿ ಬಳಿದ ಮಹಿಳೆಗೆ ಭಾನುವಾರ ತಡರಾತ್ರಿ ಜಾಮೀನು ಮಂಜೂರಾಗಿರುವುದಾಗಿ ಸೋಮವಾರ ತಿಳಿದುಬಂದಿದೆ...

ಕೇಜ್ರಿವಾಲ್ ಮೇಲಿನ ಮಸಿಗೆ ಬಿಜೆಪಿ ಖಂಡನೆ: ತನಿಖೆಗೆ ಆಗ್ರಹ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ನಡೆದ ಮಸಿ ದಾಳಿ ಘಟನೆಯನ್ನು ಬಿಜೆಪಿ ಖಂಡಿಸಿದ್ದು, ಪ್ರಕರಣ ಕುರಿತಂತೆ ಸೂಕ್ತ ತನಿಖೆ ಆಗ್ರಹಿಸಿದೆ...

ಮಸಿ ಹಿಂದೆ ಬಿಜೆಪಿ ಕೈವಾಡವಿದೆ: ಮನೀಶ್ ಸಿಸೋಡಿಯಾ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಮಸಿ ಬಳಿದಿರುವ ಘಟನೆ ಹಿಂದೆ ಬಿಜೆಪಿ ನಾಯಕರ ಕೈವಾಡವಿದೆ ಎಂದು ದೆಹಲಿ ಉಪ ಮುಖ್ಯಂತ್ರಿ ಮನೀಶ್ ಸಿಸೋಡಿಯಾ ಅವರು ಆರೋಪ ವ್ಯಕ್ತಪಡಿಸಿದ್ದಾರೆ...

ಕೇಜ್ರಿ ಮಸಿ ದಾಳಿ: ಸಿಸೋಡಿಯಾ ಆರೋಪಕ್ಕೆ ಬಸ್ಸಿ ತಿರುಗೇಟು
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಬೇಕಾದ ಎಲ್ಲಾ ಭದ್ರತೆಯನ್ನು ನೀಡಿದ್ದು, ಆಪ್ ನಾಯಕರು ರಾಜಕೀಯ ಪ್ರೇರಿತ ಹಾಗೂ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದೆ ಎಂದು...

ದೆಹಲಿ ಸಿಎಂ ಕೇಜ್ರಿವಾಲ್ ಮುಖಕ್ಕೆ ಮಸಿ ಬಳಿದ ಮಹಿಳೆ
ಸಮ ಬೆಸ ಸಂಖ್ಯೆ ಸೂತ್ರದ ಯಶಸ್ಸಿನ ಬಗ್ಗೆ ರ್ಯಾಲಿಯೊಂದರಲ್ಲಿ ಮಾತನಾಡುವ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮುಖಕ್ಕೆ ಮಹಿಳೆಯೊಬ್ಬರು ಮಸಿ ಬಳಿದಿದ್ದಾರೆ.
ಬಿಬಿಎಂಪಿ ಚುನಾವಣೆಯಲ್ಲಿ ಹೆಬ್ಬೆರಳಿಗೆ ಶಾಯಿ
ಈ ಬಾರಿ ಬಿಬಿಎಂಪಿ ಚುನಾವಣೆಯಲ್ಲಿ ಮತದಾನ ಮಾಡಿದವರ ಎಡಗೈ ಹೆಬ್ಬೆರಳಿಗೆ ಅಳಿಸಲಾಗದ ಶಾಯಿ ಹಾಕಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ...

