ದೇಶಹರಿಯಾಣ: ಅಪರಿಚಿತ ದುಷ್ಕರ್ಮಿಗಳಿಂದ ಐಎನ್ಎಲ್ಡಿ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ
ಭಾರತೀಯ ರಾಷ್ಟ್ರೀಯ ಲೋಕದಳದ ಹರಿಯಾಣ ಘಟಕದ ಅಧ್ಯಕ್ಷ ನಫ್ ಸಿಂಗ್ ರಾಥೀ ಅವರನ್ನು ಜಜ್ಜರ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಭಾನುವಾರ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.