Inmate

ಕಾರವಾರ ಜಿಲ್ಲಾ ಕಾರಾಗೃಹದ ಮೇಲೆ ದಿಢೀರ್ ಪೊಲೀಸ್ ದಾಳಿ: ಕೈದಿ ಬಳಿಯಿದ್ದ ಮೊಬೈಲ್, ನಿಷೇಧಿತ ವಸ್ತುಗಳು ವಶಕ್ಕೆ
ತಪಾಸಣೆ ವೇಳೆ ಜೈಲಿನ ಒಳ ಸೆಲ್ ಬ್ಯಾರಕ್‌ನ 8ನೇ ಸೆಲ್‌ನಲ್ಲಿದ್ದ ವಿಚಾರಣಾಧೀನ ಕೈದಿ ಮೊಹಮ್ಮದ್ ನೌಫಲ್ (32) ಎಂಬಾತನ ಬಳಿ ನಿಷೇಧಿತ ಕೀಪ್ಯಾಡ್ ಮೊಬೈಲ್ ಫೋನ್ ಪತ್ತೆಯಾಗಿದೆ.

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿ ಆತ್ಮಹತ್ಯೆ
ಬೆಂಗಳೂರು ಕೇಂದ್ರ ಕಾರಾಗೃಹದ ಪರಪ್ಪನ ಅಗ್ರಹಾರದಲ್ಲಿ ಕೈದಿಯೊಬ್ಬರು ಶೌಚಾಲಯದಲ್ಲಿ ಶೂಲೇಸ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

ಜೈಲಿನಲ್ಲಿ ರಾಮ್ ರಹೀಮ್ ಐಷಾರಾಮಿ ಜೀವನ ನಡೆಸುತ್ತಿದ್ದಾನೆ: ಸಹ ಕೈದಿ ಆರೋಪ
ಸ್ವಯಂ ಘೋಷಿತ ದೇವಮಾನವ ಡೇರಾ ಸಚ್ಚಾ ಸೌದದ ಮುಖ್ಯಸ್ಥ, ಅತ್ಯಾಚಾರಿ ರಾಮ್ ರಹೀಮ್ ಸಿಂಗ್ ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾನೆಂದು ಸಹ ಕೈದಿಯೊಬ್ಬರು ಮಂಗಳವಾರ ಆರೋಪಿಸಿದ್ದಾರೆ...

