ರಾಜಕೀಯಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನ: ಶೀಘ್ರವೇ ಡಿವಿಎಸ್ 'ಮನ್ ಕೀ ಬಾತ್'!
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಹಾಲಿ ಸಂಸದ ಡಿವಿ ಸದಾನಂದ ಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಶೀಘ್ರವೇ ತಾವು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.