ದೇಶನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿಯರಿಗೆ ಒಳ ಉಡುಪು ಕಳಚಿಸಿದ ಆರೋಪ: ಸ್ವತಂತ್ರ ತನಿಖೆಗೆ ಎನ್ ಸಿ ಡಬ್ಲ್ಯೂಆದೇಶ
ಕೇರಳದಲ್ಲಿ ನೀಟ್ ಪರೀಕ್ಷೆಗೂ ಮುನ್ನ ವಿದ್ಯಾರ್ಥಿನಿಯರ ತಪಾಸಣೆ ವೇಳೆಯಲ್ಲಿ ಒಳ ಉಡುಪು ಕಳಚುವಂತೆ ಸೂಚಿಸಲಾಗಿತ್ತು ಎಂಬ ವರದಿಗಳನ್ನು ರಾಷ್ಟ್ರೀಯ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.