ರಾಜ್ಯಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ
ಕರ್ನಾಟಕದಲ್ಲಿ ಅಭಿವೃದ್ಧಿ ಹಾಗೂ ನಾವಿನ್ಯತೆಯ ಪಯಣ, ಇದಕ್ಕೆ ಕಾರಣವಾಗಿರುವ ಸಾಧಕರು, ಇವರ ಸಾಧನೆಗಳನ್ನು ಬಿಂಬಿಸುವ (ಇನ್ನೋವೇಷನ್ ಎಕ್ಸ್ಪೀರಿಯನ್ಸ್ ಮ್ಯೂಸಿಯಂ) ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.