ರಾಜ್ಯ'ಕೃಷಿಯಲ್ಲಿ ಆವಿಷ್ಕಾರಗಳು': ಬೆಂಗಳೂರಿನಲ್ಲಿ ನಾಲ್ಕು ದಿನಗಳ ಕೃಷಿ ಮೇಳಕ್ಕೆ ಚಾಲನೆ
ಸಾವಯವ ಕೃಷಿ ಮತ್ತು ಪಶುಸಂಗೋಪನೆಯಲ್ಲಿ ವಿಶೇಷ ಆಕರ್ಷಣೆಗಳೊಂದಿಗೆ ಕೃಷಿ ಕ್ಷೇತ್ರದ ಇತ್ತೀಚಿನ ತಂತ್ರಜ್ಞಾನಗಳನ್ನು ಪ್ರದರ್ಶಿಸುವ ನಾಲ್ಕು ದಿನಗಳ ಕೃಷಿ ಮೇಳವು ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಿನ್ನೆ ಗುರುವಾರ ಪ್ರಾರಂಭವಾಗಿದೆ.