ರಾಜ್ಯಮಂಗಳೂರಿನ ಇನ್ನೋವೇಶನ್ ಹಬ್ ಕರಾವಳಿ ಪ್ರದೇಶದಲ್ಲಿ ಸ್ಟಾರ್ಟ್ಅಪ್ಗಳ ಉತ್ತೇಜಿಸಲಿದೆ: ಸಚಿವ ಅಶ್ವತ್ಥ್ ನಾರಾಯಣ್
ರಾಜ್ಯದ ಕರಾವಳಿ ತೀರದ ಜಿಲ್ಲೆಗಳಲ್ಲಿ ಉದ್ಯಮಗಳ ಬೆಳವಣಿಗೆ ಉತ್ತೇಜಿಸಲು ಮಂಗಳೂರಿನಲ್ಲಿ ಇನ್ನೋವೇಶನ್ ಹಬ್ ಸ್ಥಾಪಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಡಾ ಅಶ್ವತ್ಥ್ ನಾರಾಯಣ್ ಅವರು ಶನಿವಾರ ಹೇಳಿದರು.