ರಾಜ್ಯ593 ಕೋಟಿ ರೂ GST ವಂಚನೆ ಪತ್ತೆ; ಬೃಹತ್ ನಕಲಿ ITC ಜಾಲದ ಮಾಸ್ಟರ್ಮೈಂಡ್ ಬಂಧನ
ಬೆಳಗಾವಿ ವಲಯ ಘಟಕದ ಜಿಎಸ್ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ) ಅಧಿಕಾರಿಗಳು 593 ಕೋಟಿ ರೂ. ಮೌಲ್ಯದ ವಂಚನೆ ಇನ್ವಾಯ್ಸ್ಗಳನ್ನು ಒಳಗೊಂಡ ಬೃಹತ್ ನಕಲಿ ಇನ್ಪುಟ್ ತೆರಿಗೆ ಕ್ರೆಡಿಟ್ (ಐಟಿಸಿ) ಜಾಲವನ್ನು ಬಯಲು ಮಾಡಿದ್ದಾರೆ.