inquiry

ಬೆಳ್ತಂಗಡಿ: ಯಾವ ಶೋ ರೂಂ ನಿಂದ 'ಬುರುಡೆ' ತಂದಿದ್ದೀರಿ ಅಂತಾ ಕೇಳಿದ್ರು; SIT ವಿಚಾರಣೆ ಬಳಿಕ ಹೋರಾಟಗಾರ ಗರಂ! Video
ಬುರುಡೆ ಆಗಲಿ, ಏನೇ ಆಗಲಿ ಪ್ರತಿಯೊಂದಕ್ಕೂ ಸ್ಪಷ್ಟನೆ ನೀಡಿ ಬಂದಿದ್ದೇನೆ ಎಂದು ತಿಳಿಸಿದರು.

ನಾಸಿಕ್: ಫೈರಿಂಗ್ ಅಭ್ಯಾಸದ ವೇಳೆ ಇಬ್ಬರು ಅಗ್ನಿವೀರರು ಹುತಾತ್ಮ; ತನಿಖೆಗೆ ಸೇನೆ ಆದೇಶ!
ಆರ್ಟಿಲರಿ ಸೆಂಟರ್ ಹೈದರಾಬಾದ್‌ನ ಗೋಹಿಲ್ ವಿಶ್ವರಾಜ್‌ಸಿನ್ಹ್ (20) ಮತ್ತು ಸೈಕತ್ (21) ನಾಸಿಕ್ ಜಿಲ್ಲೆಯ ಡಿಯೋಲಾಲಿ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಫೈರಿಂಗ್ ಅಭ್ಯಾಸದ ವೇಳೆಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕಾಪಿರೈಟ್ ಉಲ್ಲಂಘನೆ ಕೇಸ್: ವಿಚಾರಣೆಗೆ ನಟ ರಕ್ಷಿತ್ ಶೆಟ್ಟಿ ಹಾಜರು, ಯಶಂತಪುರ ಪೊಲೀಸರಿಂದ 1 ಗಂಟೆ ವಿಚಾರಣೆ
‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಹಾಡು ಮತ್ತು ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ’ ಸಾಂಗ್ ಅನುಮತಿ ಇಲ್ಲದೆ ಬಳಸಿದಕ್ಕೆ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾಗೆ ಸಿಸಿಬಿ ನೋಟಿಸ್, ಮೇ 27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಮೇ.27ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಸಂಕಷ್ಟ: ವಿಚಾರಣೆಗೆ ಹಾಜರಾಗದಿದ್ದರೆ ಬಂಧನ; ಜಿ. ಪರಮೇಶ್ವರ್ ವಾರ್ನಿಂಗ್
ಪೆನ್‌ಡ್ರೈವ್ ಪಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಹೊಳೆನರಸೀಪುರದಲ್ಲಿ ನಗರ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಕೇಸ್ ತನಿಖೆಯನ್ನ ಎಸ್‌ಐಟಿ ತೀವ್ರಗೊಳಿಸಿದೆ.

ಮದ್ಯ ನೀತಿ ಪ್ರಕರಣ: ಬಿಆರ್ ಎಸ್ ನಾಯಕಿ ಕೆ ಕವಿತಾಗೆ ಇಡಿ ಸಮನ್ಸ್
ದೆಹಲಿಯ ಮದ್ಯ ನೀತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ ನಿರ್ದೇಶನಾಲಯ ಬಿಆರ್ ಎಸ್ ನಾಯಕಿ ಕೆ ಕವಿತಾಗೆ ಸಮನ್ಸ್ ಜಾರಿಗೊಳಿಸಿದೆ.

ದೇವಸ್ಥಾನ ಪುನರಾಭಿವೃದ್ಧಿ ಯೋಜನೆ ಅನುದಾನ ದುರ್ಬಳಕೆ ಆರೋಪ: ತನಿಖೆಗೆ ಸಚಿವರ ರಾಮಲಿಂಗಾರೆಡ್ಡಿ ಆದೇಶ
‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಹೇಳಿದರು.

ಬಂಡೀಪುರದಲ್ಲಿ ಹುಲಿ, ಚಿರತೆ ಸಾವು: ತನಿಖೆಗೆ ಆದೇಶ
2018-19ರಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮೃತಪಟ್ಟ ಹುಲಿ ಮತ್ತು ಚಿರತೆಯ ಸಾವಿನ ಕುರಿತು ಅರಣ್ಯ ಇಲಾಖೆ ಮತ್ತೊಮ್ಮೆ ತನಿಖೆಗೆ ಆದೇಶಿಸಿದೆ.

ಪ್ರತಿಭಟನೆ ವೇಳೆ ಬುಡಕಟ್ಟು ಯುವತಿ ಸಾವಿನ ವಿಚಾರವಾಗಿ ಪ್ರತಿಭಟನೆ: ಓರ್ವ ಯುವಕ ಸಾವು, ತನಿಖೆಗೆ ಸಿಎಂ ಚೌಹಾಣ್ ಆದೇಶ
ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ದೊಂಗರ್‌ಗಾವ್‌ನಲ್ಲಿ ಪ್ರತಿಭಟನಾಕಾರರ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಮತ್ತು ಅಶ್ರುವಾಯು ಪ್ರಯೋಗಿಸಿದ್ದರಿಂದ 18 ವರ್ಷದ ಬುಡಕಟ್ಟು ಯುವಕ ಗುರುವಾರ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಭೇರುಲಾಲ್ (18) ಎಂದು ಗುರುತಿಸಲಾಗಿದೆ.

