inquiry

ಪ್ರಕರಣ ದಾಖಲಿಸುವಲ್ಲಿ ನಿರ್ಲಕ್ಷ್ಯ: ಇನ್ಸ್'ಪೆಕ್ಟರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ
ಕಳ್ಳತನ ಪ್ರಕರಣವೊಂದರ ಕುರಿತಂತೆ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸೂಚನೆಯ ಹೊರತಾಗಿಯೂ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ತೋರಿದ್ದ ಕಾಟನ್‌ಪೇಟೆ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಕೆ.ವೈ. ಪ್ರವೀಣ್ ವಿರುದ್ಧ ಇಲಾಖಾವಾರು ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮಹಾರಾಷ್ಟ್ರ ಕೋವಿಡ್ ಆಸ್ಪತ್ರೆ ಅಗ್ನಿ ದುರಂತ: ತನಿಖೆಗೆ ಸಿಎಂ ಉದ್ಧವ್ ಠಾಕ್ರೆ ಆದೇಶ, ಮೃತರ ಕುಟುಂಬಕ್ಕೆ ರೂ.5 ಲಕ್ಷ ಪರಿಹಾರ
ವಿರಾರ್ ವಿಜಯ ವಲ್ಲಭ್ ಕೋವಿಡ್-19 ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಶುಕ್ರವಾರ ತನಿಖೆಗೆ ಆದೇಶಿಸಿದ್ದಾರೆ.

ಬೆಳಗಾವಿಯ ಸಿಆರ್ ಪಿಎಫ್ ಯೋಧನ ಮೇಲೆ ಹಲ್ಲೆ, ಕೈಗೆ ಕೋಳ: ತನಿಖೆಗೆ ಗೃಹ ಸಚಿವರ ಆದೇಶ
ಸಿಆರ್ ಪಿಎಫ್ ಕಮಾಂಡೊನ ಮೇಲೆ ಹಲ್ಲೆ ನಡೆಸಿ ಪೊಲೀಸ್ ಠಾಣೆಗೆ ಕರೆದೊಯ್ದು ಚೈನ್ ನಲ್ಲಿ ಕಟ್ಟಿಹಾಕಿದ ಘಟನೆಗೆ ಸಂಬಂಧಪಟ್ಟಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ.

ಪ್ರಚೋದನಕಾರಿ ಭಾಷಣ: ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗದ ಎಐಎಂಐಎಂ ವಕ್ತಾರ ಪಠಾಣ್
ವಿವಾದಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಎಐಎಂಐಎಂ ಪಕ್ಷದ ವಕ್ತಾರ ವಾರಿಸ್ ಪಠಾಣ್ ಅವರು, ಪ್ರಕರಣ ಸಂಬಂಧ ಭದ್ರತಾ ಕಾರಣ ನೀಡಿ ತನಿಖೆಗೆ ಹಾಜರಾಗಿಲ್ಲ ಎಂದು ವರದಿಗಳಿಂದ ತಿಳಿದುಬಂದಿದೆ.

ಪೊಲೀಸರ ವಿರುದ್ಧ ಎಫ್ ಐಆರ್ ದಾಖಲಿಸುತ್ತೇವೆ, ಉನ್ನತ ಮಟ್ಟದ ತನಿಖೆಯಾಗಬೇಕು: ಜಾಮಿಯಾ ವಿ.ವಿ ಉಪ ಕುಲಪತಿ
ಇಲ್ಲಿ ಭಾವನಾತ್ಮಕವಾಗಿ ನಷ್ಟವುಂಟಾಗಿದೆ, ವಿಶ್ವವಿದ್ಯಾಲಯದ ಆಸ್ತಿಪಾಸ್ತಿಗೆ ಹಾನಿಯಾಗಿದೆ, ಈ ಹಾನಿಯನ್ನು ತುಂಬಿಕೊಡುವುದು ಹೇಗೆ ಎಂದು ಜಾಮಿಯಾ ವಿಶ್ವವಿದ್ಯಾಲಯದ ಉಪ ಕುಲಪತಿ ನಜ್ಮಾ ಅಖ್ತರ್ ಪ್ರಶ್ನಿಸಿದ್ದಾರೆ.

ಚಂಡೀಗಢ: 2 ಬಾಳೆಹಣ್ಣಿಗೆ 442 ರೂ. ಬಿಲ್ ಮಾಡಿದ ಸ್ಟಾರ್ ಹೋಟೆಲ್, ತನಿಖೆಗೆ ಆದೇಶ
ಚಂಡೀಗಢದ ಸ್ಟಾರ್ ಹೋಟೆಲ್ ನಲ್ಲಿ ತಂಗಿದ್ದ ಬಾಲಿವುಡ್ ನಟ ರಾಹುಲ್ ಬೋಸ್ ಅವರು ಎರಡೇ ಎರಡು ಬಾಳೆಹಣ್ಣಿಗಾಗಿ ಬರೋಬ್ಬರಿ 442 ರೂಪಾಯಿ...

ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ವಿಚಾರಣೆಯಿಂದ ಹಿಂದೆ ಸರಿದ ಮಹಿಳೆ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ದೂರು ನೀಡಿದ್ದ ಮಹಿಳೆ...

ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರು ರದ್ದು, ತನಿಖೆಗೆ ಆರ್ ಅಶೋಕ್ ಆಗ್ರಹ
ರಾಜ್ಯದಲ್ಲಿ ಗುರುವಾರ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಲಕ್ಷಾಂತರ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಿದ್ದು, ಈ ಬಗ್ಗೆ ಚುನಾವಣಾ....

ಆಪರೇಷನ್ ಕಮಲ ತನಿಖೆ ಕೈಬಿಟ್ಟ ಆದಾಯ ತೆರಿಗೆ ಇಲಾಖೆ
ಆಪರೇಷನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದಾಯ ತೆರಿಗೆ ಇಲಾಖೆಗೆ ನೀಡಿದ್ದ ದೂರಿನ ತನಿಖೆಯನ್ನು ಇಲಾಖೆ ಕೈಬಿಟ್ಟಿದೆ.

