inquiry

ನಿಖಿಲ್ ನಾಮಪತ್ರ ವಿವಾದ ಮುಗಿದ ಅಧ್ಯಾಯ, ಸ್ಪರ್ಧೆಗೆ ಯಾವುದೇ ತೊಂದರೆ ಇಲ್ಲ: ಸಂಜೀವ್ ಕುಮಾರ್
ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಕೊನೆಗೊಂಡಿದೆ. ಉಮೇದುವಾರಿಕೆ ಅಂಗೀಕಾರವಾಗಿರುವುದರಿಂದ ಮಂಡ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ವಿವಾದ ಮುಗಿದ ಅಧ್ಯಾಯ

ಹೊಸ ಖಾಸಗಿ ಪಿಯು ಕಾಲೇಜು ಅನುಮೋದನೆ ವಿವಾದ: ತನಿಖೆಗೆ ಸಚಿವರ ಆದೇಶ
ರಾಜ್ಯದಲ್ಲಿ ಹೊಸ ಖಾಸಗಿ ಪದವಿ ಪೂರ್ವ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಆದೇಶಿಸಿದ್ದಾರೆ.

ಹಣ ವರ್ಗಾವಣೆ ಪ್ರಕರಣ: ಮಾಜಿ ಪ್ರಧಾನಿ ನವಾಜ್ ಶರೀಫ್ ವಿರುದ್ಧ ತನಿಖೆಗೆ ಪಾಕಿಸ್ತಾನ ಆದೇಶ
ಭಾರತಕ್ಕೆ 4.9 ಬಿಲಿಯನ್ ಡಾಲರ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ನವಾಜ್ ಶರೀಫ್ ವಿರುದ್ಧ ತನಿಖೆಗೆ ಪಾಕಿಸ್ತಾನ ರಾಷ್ಟ್ರೀಯ ಹೊಣೆಗಾರಿಕೆ ದಳ -ಎನ್ ಎಬಿ ಆದೇಶಿಸಿದೆ

ಇಂದ್ರಾಣಿ ಮುಖರ್ಜಿ ಅನಾರೋಗ್ಯ ಕುರಿತ ತನಿಖೆಗೆ ಆದೇಶ
ಬೈಕುಲಾ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಇಂದ್ರಾಣಿ ಮುಖರ್ಜಿ ಹೇಗೆ ಅನಾರೋಗ್ಯಕ್ಕೆ ತುತ್ತಾದರು ಎಂಬ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಲಾಗಿದೆ.

ಕಸದ ಟ್ರ್ಯಾಕ್ಟರ್'ನಲ್ಲಿ ಪತ್ರಕರ್ತನ ಶವ ಸಾಗಣೆ: ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ
ರಸ್ತೆ ಅಪಘಾತದಲ್ಲಿ ಮೃತಪಟ್ಟ ಖಾಸಗಿ ಸುದ್ದಿ ವಾಹಿನಿಯ ವರದಿಗಾರ ಮೌನೇಶ್ ಪೋತರಾಜ ಅವರ ಮೃತದೇಹವನ್ನು ಕಸದ ಸಾಗಿಸುವ ಟ್ರ್ಯಾಕ್ಟರ್"ನಲ್ಲಿ ಆಸ್ಪತ್ರೆಗೆ ಸಾಗಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆ...

ಒಂದೇ ದಿನ 2 ವಿಭಿನ್ನ ಆದೇಶ: ಕೊಡಗು ಜಿಲ್ಲಾಧಿಕಾರಿ ವಿರುದ್ಧ 'ಹೈ' ಗರಂ
ಮಡಿಕೇರಿಯ ವಿರಾಜಪೇಟೆ ತಾಲೂಕಿನಲ್ಲಿ ಸ್ಥಿರಾಸ್ತಿಗೆ ಸಂಬಂಧಿಸಿದಂತೆ ಒಂದೇ ವ್ಯಾಜ್ಯದಲ್ಲಿ ಒಂದೇ ದಿನ ಉಭಯ ಕಕ್ಷಿದಾರರಿಗೂ ಅನುಕೂಲವಾಗುವಂತೆ ಎರಡು ವಿಭಿನ್ನ ಆದೇಶ ಹೊರಡಿಸಿದ ಕೊಡಗು ಜಿಲ್ಲಾಧಿಕಾರಿ ರಿಚರ್ಡ್ ವಿನ್ಸಂಟ್ ಡಿಸೋಜಾ ವಿರುದ್ಧ ಹೈಕೋರ್ಟ್...

ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: 2 ಪೊಲೀಸ್ ಅಧಿಕಾರಿಗಳ ಅಮಾನತು, ತನಿಖೆಗೆ ಆದೇಶಿಸಿದ ಸಿಎಂ ಯೋಗಿ
ಅಕ್ರಮ ಗಣಿಗಾರಿಕೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಂಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇಬ್ಬರು ಪೊಲೀಸ್...

ರೈಲ್ವೆ ಬಿರಿಯಾನಿಯಲ್ಲಿ ಸತ್ತ ಹಲ್ಲಿ ಪತ್ತೆ: ಅಸ್ವಸ್ಥಗೊಂಡ ಪ್ರಯಾಣಿಕ!
ರೈಲು ಪ್ರಯಾಣಿಕರಿಗೆ ನೀಡುವ ಆಹಾರ ಮನುಷ್ಯರು ತಿನ್ನಲು ಯೋಗ್ಯವಾದುದ್ಲ್ಲ ಎಂದು ಸಿಎಜಿ ವರದಿ ನೀಡಿದ ಬೆನ್ನಲ್ಲೇ ಇದಕ್ಕೆ ಉದಾಹರಣೆಯೆಂಬಂತೆ ಉತ್ತರಪ್ರದೇಶದಲ್ಲೊಂದು ಘಟನೆ ನಡೆಸಿದೆ. ರೈಲ್ವೆ ಪ್ರಯಾಣಿಕನೋರ್ವನಿಗೆ...

ವಿಭಾಗೀಯ ವಿಚಾರಣೆಗಾಗಿ ಸರ್ಕಾರದ ಒಪ್ಪಿಗೆಗೆ ಕಾಯುತ್ತಿವೆ 850 ಲೋಕಾಯುಕ್ತ ಕೇಸುಗಳು!
ಸರಿಯಾಗಿ ಆಡಳಿತ ನಡೆಸದ ಸುಮಾರು 850 ಅಧಿಕಾರಿಗಳ ವಿರುದ್ಧ ಕೇಸುಗಳು ದಾಖಲಾಗಿದ್ದರೂ...

