ರಾಜ್ಯನಿತಿನ್ ಗಡ್ಕರಿ ಕಚೇರಿಗೆ ಬೆದರಿಕೆ ಕರೆ ಪ್ರಕರಣ: ಹಿಂಡಲಗಾ ಜೈಲಿನ ಕೈದಿ ವಿಚಾರಣೆ- ಆರಗ ಜ್ಞಾನೇಂದ್ರ
ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.