ಮಾಲ್ಡೀವ್ಸ್ ನಲ್ಲಿ ನಿರಾಶ್ರಿತರಾಗಿದ್ದ 698 ಮಂದಿ ಭಾರತೀಯರನ್ನು ಭಾರತೀಯ ನೌಕಾದಳದ ಯುದ್ಧ ನೌಕೆ 'ಐಎನ್ಎಸ್ ಜಲಾಶ್ವ' ಯಶಸ್ವಿಯಾಗಿ ಕರೆತಂದಿದ್ದು, ಇಂದು ಕೊಚ್ಚಿ ಬಂದರಿಗೆ ಬಂದು ಲಂಗರು ಹಾಕಿದೆ.