ದೇಶ4 ದೇಶೀ ನಿರ್ಮಿತ ಜಲಾಂತರ್ಗಾಮಿ ಯುದ್ಧ ನೌಕೆ 'ಐಎನ್ ಎಸ್ ಕವರಟ್ಟಿ' ಇಂದು ನೌಕಾಪಡೆಗೆ ಸೇರ್ಪಡೆ
4 ದೇಶೀಯ ನಿರ್ಮಿತ ಜಲಾಂತರ್ಗಾಮಿ ವಿರೋಧಿ ಯುದ್ಧ ನೌಕೆಗಳಾದ ಐಎನ್ಎಸ್ ಕವರಟ್ಟಿ ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಿದೆ. ಇಂದು ಬೆಳಗ್ಗೆ ಭಾರತೀಯ ಸೇನೆ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ವಿಶಾಖಪಟ್ನಂನ ನೌಕಾನೆಲೆಯಲ್ಲಿ ಭಾರತೀಯ ನೌಕಾಪಡೆಗೆ ಸೇರಿಸಿದರು.