ದೇಶಐಎನ್ಎಕ್ಸ್ ಮೀಡಿಯಾ ಪ್ರಕರಣ; ಪಿ ಚಿದಂಬರಂಗೆ ತಾತ್ಕಾಲಿಕ ರಿಲೀಫ್, ಸೆ.5ರಂದು ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು
ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ತಾತ್ಕಾಲಿಕ ರಿಲೀಫ್ ದೊರೆತಿದ್ದು, ಚಿದಂಬರಂರನ್ನು ತಿಹಾರ್ ಜೈಲಿಗೆ ಕಳುಹಿಸದಂತೆ ಕೋರ್ಟ್ ಸಿಬಿಐಗೆ ಸೂಚನೆ ನೀಡಿದೆ.