ಭಾರತೀಯ ನೌಕಾಪಡೆಯ ಗಸ್ತು ಹಡಗು ‘ಐ.ಎನ್.ಎಸ್ ಸುಮೇಧಾ’ದ ಎಂಜಿನ್ನ ಫ್ಲೈವೀಲ್ ತುಂಡಾಗಿ ಸಿಡಿದು ಗಂಭೀರವಾಗಿ ಗಾಯಗೊಂಡಿದ್ದ ನೌಕಾಪಡೆ ಸಿಬ್ಬಂದಿ ಮೃತಪಟ್ಟಿದ್ದಾರೆ.