INS Vikramaditya

ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ ಅವಘಡ; ಹೆಚ್ಚಾಗಿದೆ ಮೂರನೇ ವಿಮಾನ ವಾಹಕದ ಅಗತ್ಯ
ಸ್ವಾತಂತ್ರ್ಯ ಲಭಿಸಿದ ದಿನದಿಂದಲೂ, ಭಾರತೀಯ ನೌಕಾಪಡೆ ಎರಡು ವಿಮಾನವಾಹಕ ನೌಕೆಗಳು ಕಾರ್ಯಾಚರಿಸುವಂತೆ ಮತ್ತು ಒಂದು ವಿಮಾನವಾಹಕ ನೌಕೆ ಡ್ರೈಡಾಕ್‌ನಲ್ಲಿ ಇರುವಂತೆ ಅಂದಾಜಿಸಿತ್ತು. ಆದರೆ ಈ ಗುರಿ ಇಂದಿನವರೆಗೂ ಸಾಧಿಸಲಾಗಿಲ್ಲ.

ಐಎನ್ಎಸ್ ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಬೆಂಕಿ, ಎಲ್ಲಾ ಸಿಬ್ಬಂದಿ ಸುರಕ್ಷಿತ: ನೌಕಾಪಡೆ
ದೇಶದ ಐಎನ್ ಎಸ್ ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಶನಿವಾರ ಬೆಳಗ್ಗೆ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿರುವುದಾಗಿ ನೌಕಪಡೆಯ ವಕ್ತಾರರೊಬ್ಬರು ತಿಳಿಸಿದ್ದಾರೆ.

ನೌಕಾಪಡೆಯ ತೇಜಸ್ ಯುದ್ಧ ವಿಮಾನದಿಂದ ಐತಿಹಾಸಿಕ ಮೈಲಿಗಲ್ಲು!
ನೌಕಾಪಡೆಯ ತೇಜಸ್ ಲಘು ಯುದ್ಧ ವಿಮಾನ ಜ.11 ರಂದು ಹೊಸ ಇತಿಹಾಸ ನಿರ್ಮಿಸಿದೆ.

ಭಾರತ-ಫ್ರಾನ್ಸ್ ವರುಣಾ ನೌಕಾ ಸಮರಭ್ಯಾಸ: ಐಎನ್ಎಸ್ ವಿಕ್ರಮಾದಿತ್ಯ ಭಾಗವಹಿಸುವುದು ಖಚಿತ!
ಎಂಜಿನ್ ಕೋಣೆಯಲ್ಲಿ ಅಗ್ನಿ ಆಕಸ್ಮಿಕವುಂಟಾಗಿ ಓರ್ವ ನೌಕಾಪಡೆ ಅಧಿಕಾರಿ ಮೃತಪಟ್ಟ ಘಟನೆಯ ನಂತರ...

ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ ಅವಘಡ; 'ವರುಣಾ' ಸಮರಭ್ಯಾಸಕ್ಕೆ ಕಾರ್ಮೋಡ
ಭಾರತ-ಫ್ರಾನ್ಸ್ ನೌಕಾ ಸಮರಭ್ಯಾಸಕ್ಕೆ ಇನ್ನು ಕೇವಲ 4 ದಿನಗಳು ಮಾತ್ರ ಉಳಿದಿರುವಾಗ ಭಾರತ ಒಂದೇ...

ಕಾರವಾರ: ಐಎನ್‍ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ, ನೌಕಾಪಡೆ ಅಧಿಕಾರಿ ಸಾವು
ದೇಶದ ಅತಿ ದೊಡ್ಡ ಯುದ್ಧ ನೌಕೆ ಐಎನ್‍ಎಸ್ ವಿಕ್ರಮಾದಿತ್ಯದ ಬಾಯ್ಲರ್ ನಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ನೌಕಾಪಡೆ ಅಧಿಕಾರಿ....

ನೌಕಾಪಡೆಗೆ ಆನೆ ಬಲ: ಐಎನ್ ಎಸ್ ವಿಕ್ರಮಾದಿತ್ಯ ನೌಕೆಗಾಗಿ 57 ಹೊಸ ಯುದ್ಧ ವಿಮಾನಗಳ ಖರೀದಿ!
ಅತ್ತ ಚೆನ್ನೆನಲ್ಲಿ ಮಾನವ ರಹಿತ ಯುದ್ಧ ಟ್ಯಾಂಕರ್ ಮಂತ್ರ ಅನಾವರಣವಾಗುತ್ತಿದ್ದಂತೆಯೇ ಇತ್ತ ಭಾರತದ ಸಮುದ್ರ ಗಡಿ ಬಲ ಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಭಾರತದ ಪ್ರಮುಖ ಯುದ್ಧ ವಿಮಾನ ವಾಹಕ ಐಎನ್ ಎಸ್ ವಿಕ್ರಮಾಧ್ಯಿತ್ಯ ನೌಕೆಗಾಗಿ ಬರೊಬ್ಬರಿ 57 ಯುದ್ಧ ವಿಮಾನಗಳ ಖರೀದಿಗೆ ಮುಂದಾಗಿದೆ.

ಐಎನ್ ಎಸ್ ವಿಕ್ರಮಾದಿತ್ಯದಲ್ಲಿ ವಿಷಾನಿಲ ಸೋರಿಕೆ: ಇಬ್ಬರ ಸಾವು
ಭಾರತದ ನೌಕಾ ಪಡೆಯ ಅತ್ಯಂತ ದುಬಾರಿ ಹಾಗೂ ಬೃಹತ್ ಗಾತ್ರದ ಸಮರ ನೌಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಐಎನ್‌ಎಸ್ ವಿಕ್ರಮಾದಿತ್ಯ ಸಮರ ನೌಕೆಯ ಕೆಳ ಅಂತಸ್ತಿನಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ಪರಿಣಾಮ ಇಬ್ಬರು ಉದ್ಯೋಗಿಗಳು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಐಎನ್ ಎಸ್ ವಿಕ್ರಮಾದಿತ್ಯ, ವಿಕ್ರಾಂತ್ ಮೇಲೆ ಚೀನಾ ಹ್ಯಾಕರ್ ಗಳಿಂದ ಬೇಹುಗಾರಿಕೆ!
ಚೀನಾ ಹ್ಯಾಕರ್ ಗಳು ಐಎನ್ ಎಸ್ ವಿಕ್ರಾಂತ್ ಹಾಗೂ ಐಎನ್ಎಸ್ ವಿಕ್ರಮಾದಿತ್ಯ ಯುದ್ಧನೌಕೆ ಕುರಿತು ಮಾಹಿತಿ ಸಂಗ್ರಹಿಸಲು ಬೇಹುಗಾರಿಕೆ ನಡೆಸುತ್ತಿದ್ದಾರೆ ಎಂದು ಸೈಬರ್ ಸೆಕ್ಯುರಿಟಿ ತಜ್ಞರು ಎಚ್ಚರಿಸಿದ್ದಾರೆ.

