INS Vikrant

Watch | INS Vikrant ಯುದ್ಧನೌಕೆಯಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ
ವಿಡಿಯೋ

Watch | INS Vikrant ಯುದ್ಧನೌಕೆಯಲ್ಲಿ ಸೈನಿಕರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

'INS Vikrant ಪಾಕಿಗಳ ನಿದ್ರೆಗೆಡಿಸಿತ್ತು.. ಬ್ರಹ್ಮೋಸ್, ಆಕಾಶ್‌ ಕ್ಷಿಪಣಿಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಬಂದಿದೆ': ಪ್ರಧಾನಿ ಮೋದಿ; Video
ದೇಶ

'INS Vikrant ಪಾಕಿಗಳ ನಿದ್ರೆಗೆಡಿಸಿತ್ತು.. ಬ್ರಹ್ಮೋಸ್, ಆಕಾಶ್‌ ಕ್ಷಿಪಣಿಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಬಂದಿದೆ': ಪ್ರಧಾನಿ ಮೋದಿ; Video

ಇಂದು ಪ್ರಧಾನಿ ನರೇಂದ್ರ ಮೋದಿ ಗೋವಾದಲ್ಲಿರುವ ಐಎನ್‌ಎಸ್‌ ವಿಕ್ರಾಂತ್‌ ಯುದ್ಧ ನೌಕೆಯಲ್ಲಿ ಸೈನಿಕರೊಂದಿಗೆ ದೀಪಾವಳಿ ಹಬ್ಬದ ಆಚರಣೆ ಮಾಡಿದರು.

Watch | ಐಎನ್ಎಸ್ ವಿಕ್ರಾಂತ್ ಗೆ ರಾಜನಾಥ್ ಸಿಂಗ್ ಭೇಟಿ; ನೌಕಾ ಅಧಿಕಾರಿಗಳೊಂದಿಗೆ ಸಂವಾದ
ವಿಡಿಯೋ

Watch | ಐಎನ್ಎಸ್ ವಿಕ್ರಾಂತ್ ಗೆ ರಾಜನಾಥ್ ಸಿಂಗ್ ಭೇಟಿ; ನೌಕಾ ಅಧಿಕಾರಿಗಳೊಂದಿಗೆ ಸಂವಾದ

ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ INS Vikrant ಸಂಪೂರ್ಣ ಕಾರ್ಯಾಚರಣೆಗೆ ಸಿದ್ಧ!
ದೇಶ

ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನ ವಾಹಕ ನೌಕೆ INS Vikrant ಸಂಪೂರ್ಣ ಕಾರ್ಯಾಚರಣೆಗೆ ಸಿದ್ಧ!

ಭಾರತದ ಸ್ವದೇಶಿ ವಿಮಾನವಾಹಕ ನೌಕೆ (ಐಎಸಿ) ಐಎನ್‌ಎಸ್ ವಿಕ್ರಾಂತ್ ಈ ವರ್ಷ ತನ್ನ ಅಂತಿಮ ಕಾರ್ಯಾಚರಣೆಯ ಅನುಮತಿಯನ್ನು ಪೂರ್ಣಗೊಳಿಸಿದ ನಂತರ ಸಂಪೂರ್ಣ ಕಾರ್ಯಾಚರಣೆಯ ಸ್ಥಾನಮಾನವನ್ನು ಸಾಧಿಸಿದೆ.

ಯುದ್ದ ನೌಕೆ 'ಐಎನ್‌ಎಸ್ ವಿಕ್ರಾಂತ್' ನಲ್ಲಿ ನಾವಿಕನ ಶವ ಪತ್ತೆ
ದೇಶ

ಯುದ್ದ ನೌಕೆ 'ಐಎನ್‌ಎಸ್ ವಿಕ್ರಾಂತ್' ನಲ್ಲಿ ನಾವಿಕನ ಶವ ಪತ್ತೆ

ಯುದ್ಧ ವಿಮಾನ ವಾಹಕ ಐಎನ್‌ಎಸ್ ವಿಕ್ರಾಂತ್ ನಲ್ಲಿ ಗುರುವಾರ ಮುಂಜಾನೆ 19 ವರ್ಷದ ನೌಕಾ ಪಡೆಯ ನಾವಿಕರೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ರಕ್ಷಣಾ ಇಲಾಖೆ ಪ್ರಕಟಣೆ ತಿಳಿಸಿದೆ.

ಕದಂಬ ನೌಕಾನೆಲೆಯಲ್ಲಿ ಐಎನ್ಎಸ್ ವಿಕ್ರಾಂತ್ ನಿಲುಗಡೆ ಯಶಸ್ವಿ
ರಾಜ್ಯ

ಕದಂಬ ನೌಕಾನೆಲೆಯಲ್ಲಿ ಐಎನ್ಎಸ್ ವಿಕ್ರಾಂತ್ ನಿಲುಗಡೆ ಯಶಸ್ವಿ

ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಎಂದೇ ಹೆಗ್ಗುರುತಿಗೆ ಪಾತ್ರವಾಗಿರುವ ಐಎನ್ಎಸ್ ವಿಕ್ರಾಂತ್ ಮೊದಲ ಬಾರಿಗೆ ಕಾರವಾರದ ಕದಂಬ ನೌಕಾನೆಲೆ ತಲುಪಿದೆ.

ಐಎನ್ಎಸ್ ವಿಕ್ರಾಂತ್ ಹಡಗಿನಲ್ಲಿ ಮೊದಲ ಯುದ್ಧ ವಿಮಾನ ಲ್ಯಾಂಡಿಂಗ್; ಐತಿಹಾಸಿಕ ಮೈಲಿಗಲ್ಲು
ದೇಶ

ಐಎನ್ಎಸ್ ವಿಕ್ರಾಂತ್ ಹಡಗಿನಲ್ಲಿ ಮೊದಲ ಯುದ್ಧ ವಿಮಾನ ಲ್ಯಾಂಡಿಂಗ್; ಐತಿಹಾಸಿಕ ಮೈಲಿಗಲ್ಲು

ದೇಶದ ಮೊದಲ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್‌ನಲ್ಲಿ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ(LCA) ತೇಜಸ್‌ ನ ನೌಕಾ ಆವೃತ್ತಿ ಸೋಮವಾರ ಯಶಸ್ವಿಯಾಗಿ ಲ್ಯಾಂಡ್ ಆಗಿದೆ.

ಐಎನ್ಎಸ್ ವಿಕ್ರಾಂತ್ ಎಲ್ಲಾ ಸರ್ಕಾರಗಳ ಸಂಘಟಿತ ಪ್ರಯತ್ನದ ಫಲ; ಇದನ್ನು ಮೋದಿ ಒಪ್ಪಿಕೊಳ್ಳುತ್ತಾರೆಯೇ?: ಕಾಂಗ್ರೆಸ್
ದೇಶ

ಐಎನ್ಎಸ್ ವಿಕ್ರಾಂತ್ ಎಲ್ಲಾ ಸರ್ಕಾರಗಳ ಸಂಘಟಿತ ಪ್ರಯತ್ನದ ಫಲ; ಇದನ್ನು ಮೋದಿ ಒಪ್ಪಿಕೊಳ್ಳುತ್ತಾರೆಯೇ?: ಕಾಂಗ್ರೆಸ್

ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ ಕಾರ್ಯಾರಂಭದ ಕ್ರೆಡಿಟ್ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಹಿಂದಿನ ಸರ್ಕಾರಗಳು...

ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್ ಎಸ್ ವಿಕ್ರಾಂತ್ ಲೋಕಾರ್ಪಣೆ: ರಕ್ಷಣಾ ವಲಯದಲ್ಲಿ ಸ್ವಾವಲಂಬನೆಗೆ ಉದಾಹರಣೆ ಎಂದ ಪ್ರಧಾನಿ ಮೋದಿ
ದೇಶ

ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್ ಎಸ್ ವಿಕ್ರಾಂತ್ ಲೋಕಾರ್ಪಣೆ: ರಕ್ಷಣಾ ವಲಯದಲ್ಲಿ ಸ್ವಾವಲಂಬನೆಗೆ ಉದಾಹರಣೆ ಎಂದ ಪ್ರಧಾನಿ ಮೋದಿ

ಮೊದಲ ಸ್ವದೇಶಿ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್(INS Vikrant)ನ್ನು ಕೊಚ್ಚಿಯ ನೌಕಾಪಡೆಯ ನೆಲೆಯಲ್ಲಿ ಇಂದು ಶುಕ್ರವಾರ ನಡೆದ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದರು.