ದೇಶVande Bharat Express: ರೈಲಿನ ಊಟದಲ್ಲಿ ಹುಳ ಪತ್ತೆ; ಸಿಬ್ಬಂದಿಗೆ 50 ಸಾವಿರ ರೂ ದಂಡ ವಿಧಿಸಿದ ಇಲಾಖೆ!
ತಮಿಳುನಾಡಿನ ತಿರುನಲ್ವೇಲಿ ಜಂಕ್ಷನ್ನಿಂದ ಚೆನ್ನೈ ಎಗ್ಮೋರ್ಗೆ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ರೈಲಿನಲ್ಲಿ ಬಡಿಸಿದ ಸಾಂಬಾರ್ನಲ್ಲಿ ಕೀಟಗಳನ್ನು ಕಂಡು ಆಘಾತಕ್ಕೊಳಗಾಗಿದ್ದಾನೆ.