ಬೆಂಗಳೂರು ಮಾದರಿಯಲ್ಲೇ ಹೈದರಾಬಾದ್ನಲ್ಲಿ ಎಟಿಎಂನಲ್ಲಿ ಮಹಿಳೆ ಮೇಲೆ ದುಷ್ಕರ್ಮಿಯೊಬ್ಬ ಹಲ್ಲೆ ನಡೆಸಿ, ಗುಂಡು ಹಾರಿಸಿದ ಘಟನೆ ಬುಧವಾರ ನಡೆದಿದೆ.