inspect

ತುಂಗಾ ಭದ್ರಾ ಡ್ಯಾಂ ಕ್ರೆಸ್ಟ್ ಗೇಟ್ ಘಟನೆಯ ನಂತರ, ಹಾರಂಗಿ ಜಲಾಶಯದ ಮೇಲೆ ಅಧಿಕಾರಿಗಳ ನಿಗಾ
ಅಧಿಕಾರಿಗಳು ದಿನವಿಡೀ ಜಲಾಶಯದ ಒಳಹರಿವು ಮತ್ತು ಹೊರಹರಿವಿನ ಬಗ್ಗೆ ನಿಗಾ ಇಡುತ್ತಿದ್ದಾರೆ. ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದೆ ಮತ್ತು ಅಣೆಕಟ್ಟಿನ ನೀರಿನ ಮಟ್ಟವನ್ನು ಕಾಯ್ದುಕೊಳ್ಳಲಾಗುತ್ತಿದೆ ಎಂದು ವಿವರಿಸಿದ್ದಾರೆ.

ತುಂಗಭದ್ರಾ ಜಲಾಶಯ 19ನೇ ಗೇಟ್ ದುರಸ್ತಿಗೆ ಕ್ರಮ, ರೈತರ ಒಂದು ಬೆಳೆಗೆ ನೀರು ಉಳಿಸಬೇಕೆಂದು ತೀರ್ಮಾನ: ಡಿಕೆ ಶಿವಕುಮಾರ್
ನೆರೆ ರಾಜ್ಯಗಳಿಗೆ ಅವರ ಪಾಲಿನ 25 ಟಿಎಂಸಿ ಅಡಿ ನೀರು ಕೊಡಲಾಗಿದೆ. ಇನ್ನು 90 ಟಿಎಂಸಿ ಅಡಿ ಕೊಡಬೇಕಿದೆ. ರೈತರು ಗಾಬರಿಯಾಗುವ ಅಗತ್ಯವಿಲ್ಲ. ಮೂರು ಸರ್ಕಾರ ಒಟ್ಟಾಗಿ ಸಮಸ್ಯೆ ನಿವಾರಿಸಲಿವೆ. ರೈತರನ್ನು ಬದುಕಿಸಲು ಬೇಕಾದ ಕ್ರಮ

ಕೆ.ಆರ್ ಸರ್ಕಲ್ ಅಂಡರ್ ಪಾಸ್ ದುರಂತ: ಸ್ಥಳಕ್ಕೆ ಲೋಕಾಯುಕ್ತ ಐಜಿ ಸುಬ್ರಹ್ಮಣ್ಯೇಶ್ವರ್ ರಾವ್ ಭೇಟಿ
ಕೆಲ ದಿನಗಳ ಹಿಂದೆ ಕೆ.ಆರ್.ಸರ್ಕಲ್ ಅಂಡರ್‌ಪಾಸ್‌ನಲ್ಲಿ ಯುವತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ತಂಡ ಬುಧವಾರ ಸ್ಥಳ ಪರಿಶೀಲನೆ ನಡೆಸಿತು.

ವಿಧಾನಸೌಧದ ಬಳಿ ಭದ್ರತೆ ಪರಿಶೀಲಿಸಿದ ಮುಖ್ಯಮಂತ್ರಿ ಎಚ್ ಡಿಕೆ, ಡಿಕೆಶಿ
ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಬಂಡಾಯ ಶಾಸಕರು ಇಂದು ಸಂಜೆ ಆರು ಗಂಟೆಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡುತ್ತಿದ್ದು, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಮತ್ತಿತರರು ವಿಧಾನಸೌಧದ ಬಳಿ ಭದ್ರತೆಯನ್ನು ಪರಿಶೀಲಿಸಿದರು.

ಎಲ್ಲಾ ಪ್ರಶ್ನೆ ಪತ್ರಿಕೆ ಲೀಕ್?: ಸಿಐಡಿಯಿಂದ ಆರೋಪಿಗಳ ಮಕ್ಕಳ ಉತ್ತರ ಪತ್ರಿಕೆ ಪರಿಶೀಲನೆ
ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದ ಎಲ್ಲಾ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಿಐಡಿ...


