ರಾಜ್ಯಬೆಂಗಳೂರಿನಲ್ಲಿ ಮತ್ತೆ ಮೂರು ಹೊಸ ಮಾರ್ಕೆಟ್: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್
ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಂದು ಮೇಯರ್ ಗಂಗಾಂಬಿಕೆ ಹಾಗೂ ಪಾಲಿಕೆಯ ಅಧಿಕಾರಿಗಳೊಂದಿಗೆ ನಗರದ ಕೆ. ಆರ್. ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.