ರಾಜ್ಯನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನಿರಾಕರಣೆ: ಜೈಲಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಕೋರ್ಟ್ ಆದೇಶ
ಇಂದು ಆದೇಶ ಪ್ರಕಟಿಸಿದ ಕೋರ್ಟ್, ಬೆಂಗಳೂರು ನಗರ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಆರೋಪಿ ದರ್ಶನ್ ಅವರನ್ನು ಯಾವ ಪರಿಸ್ಥಿತಿಯಲ್ಲಿ ಇರಿಸಲಾಗಿದೆ ಎಂಬುದನ್ನು ಪರಿಶೀಲಿಸುವಂತೆ ನಿರ್ದೇಶಿಸಿದೆ.