ಯುನೈಟೆಡ್ ಕಿಂಗ್ ಡಂನಲ್ಲಿ ಹೊಸ ರೂಪಾಂತರ ಪಡೆದುಕೊಂಡಿರುವ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವವರ ಮೇಲೆ ಕಣ್ಗಾವಲು ಮತ್ತಷ್ಟು ಬಿಗಿಗೊಳಿಸಲಾಗಿದೆ.