ರಾಜ್ಯಬಿಟ್ಕಾಯಿನ್ ಹಗರಣ: ಡೇಟಾವನ್ನು ಇನ್ಸ್ಪೆಕ್ಟರ್ ತಿದ್ದಿರುವುದು FSL, C-DAC ವರದಿಗಳಲ್ಲಿ ಬಹಿರಂಗ
ಬೆಂಗಳೂರಿನ ಸೆಂಟ್ರಲ್ ಕ್ರೈಂ ಬ್ರಾಂಚ್ (ಸಿಸಿಬಿ)ನ ತಾಂತ್ರಿಕ ಬೆಂಬಲ ಕೇಂದ್ರದ ಉಸ್ತುವಾರಿ ವಹಿಸಿದ್ದ ಬಾಬು, ಮ್ಯಾಕ್ಬುಕ್, ಲ್ಯಾಪ್ಟಾಪ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡ ನಂತರ ಹೆಚ್ಚುವರಿ ಫೈಲ್ಗಳನ್ನು ರಚಿಸುವ ಮೂಲಕ ಡೇಟಾವನ್ನು ತಿರುಚಿದ ಮತ್ತು ಪ್ರಮುಖ ಸಾಕ್ಷ್ಯಗಳನ್ನು ನಾಶ ಮಾಡಿರುವುದು ಪತ್ತೆಯಾಗಿದೆ.