Inspector

'ಕೈ' ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ನವೀನ್ ಎತ್ತಂಗಡಿ
ರಾಜರಾಜೇಶ್ವರಿನಗರ ವಿಧಾನಸಭಾಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ನವೀನ್ ಅವರನ್ನು ಎತ್ತಂಗಡಿ ಮಾಡಲಾಗಿದೆ.

ದೆಹಲಿ: ಹಿರಿಯ ಅಧಿಕಾರಿಗೆ ಗುಂಡಿಕ್ಕಿ ಕೊಂದು, ತಾನೂ ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಯೋಧ ಸಾವು
ಕೇಂದ್ರ ಮೀಸಲು ಪೊಲೀಸ್ ಪಡೆಯ(ಸಿಆರ್ ಪಿಎಫ್) ಸಬ್ ಇನ್ಸ್ ಪೆಕ್ಟರ್ ಹಿರಿಯ ಅಧಿಕಾರಿಯನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಲೋಧಿ ಎಸ್ಟೇಟ್ ಪ್ರದೇಶದಲ್ಲಿ ನಡೆದಿದೆ.

ಬೆಂಗಳೂರು : ಲಂಚ ಪ್ರಕರಣದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್, ಪೇದೆಗಳ ಬಂಧನ !
ಲಂಚ ಆರೋಪದಲ್ಲಿ ಬಾಣಸವಾಡಿಯ ಪೊಲೀಸ್ ಇನ್ಸ್ ಪೆಕ್ಟರ್ ಮುನಿಕೃಷ್ಣ ಹಾಗೂ ಕಾನ್ಸ್ ಟೇಬಲ್ ಗಳಾದ ಉಮೇಶ್ ಮತ್ತು ಅಶ್ರಪ್ ಎಂಬವರನ್ನು ಭ್ರಷ್ಟಾಚಾರ ನಿಯಂತ್ರಣ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಹಲ್ಲೆ ಪ್ರಕರಣ: ನಲಪಾಡ್ ಬಂಧಿಸಲು ವಿಫಲ; ಕಬ್ಬನ್ ಪಾರ್ಕ್ ಪೊಲೀಸ್ ಇನ್ಸ್ ಪೆಕ್ಟರ್ ಅಮಾನತು!
ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನ್ನು ಬಂಧಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಿಜಯ್ ಹಡಗಲಿ ಅವರನ್ನು ಅಮನಾನತುಗೊಳಿಸಲು

ಶೀನಾ ಬೋರಾ ಪ್ರಕರಣದ ತನಿಖಾಧಿಕಾರಿ ಪತ್ನಿ ಅನುಮಾನಾಸ್ಪದ ಸಾವು
ಇಡೀ ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಶೀನಾ ಬೋರಾ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದ ತನಿಖಾಧಿಕಾರಿಯ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ...

ಇನ್ಸ್‌ಪೆಕ್ಟರ್ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನಿಸಿದ್ದೆ: ಪಿಎಸ್ಐ ರೂಪಾ
ವಿಜಯನಗರ ಠಾಣಾಧಿಕಾರಿ ಕಿರುಕುಳದಿಂದ ನೊಂದು ತಾನು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವಿಜಯ ನಗರ ಪೊಲೀಸ್ ಠಾಣೆಯ...

ಉತ್ತರ ಪ್ರದೇಶ: ಬಂಧಿಸಲು ಹೋದ ಹರ್ಯಾಣ ಪೊಲೀಸ್ ಅಧಿಕಾರಿಯನ್ನೇ ದೋಚಿದ ಕಳ್ಳರು!
ಮೂರು ಜನ ಶಂಕಿತ ಕಳ್ಳರನ್ನು ಪ್ರಶ್ನಿಸಲು ಹೋದ ಹರ್ಯಾಣದ ಪೊಲೀಸ್ ಇನ್ಸ್ಪೆಕ್ಟರ್ ನ್ನೇ ಕಳ್ಳರು ದೋಚಿರುವ ಘಟನೆ ಉತ್ತರ ಪ್ರದೇಶ- ಹರ್ಯಾಣ ಗಡಿ ಭಾಗದಲ್ಲಿ ನಡೆದಿದೆ.

ಮಹಿಳಾ ಪೊಲೀಸ್ ಮೇಲೆ ಮರಳುಗಳ್ಳರ ದಾಳಿ
ಇದು ಪಕ್ಕಾ ಸಿನಿಮೀಯ ಮಾದರಿಯ ಗೂಂಡಾಗಿರಿ ಘಟನೆ. ಮಧ್ಯಪ್ರದೇಶದ ಷಜಾಪುರದಲ್ಲಿ ಮರಳು ಮಾಫಿಯಾ ತಂಡದ ಮೇಲೆ ದಾಳಿ ಮಾಡಿದ ಮಹಿಳಾ ಗಣಿ ಇನ್ಸ್ ಪೆಕ್ಟರ್ ಹಾಗೂ ಎಂಟು ಮಂದಿ ಗೃಹರಕ್ಷಕ ದಳದವರ ಮೇಲೆ ಪ್ರತಿದಾಳಿ ನಡೆಸಿ ಹಲ್ಲೆ ಮಾಡಲಾಗಿದೆ...

