ದೇಶನೂತನ ಸಂಸತ್ ಕಟ್ಟಡಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ, ಕಾಮಗಾರಿ ಪರಿಶೀಲನೆ
ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ನೂತನ ಸಂಸತ್ ಕಟ್ಟಡಕ್ಕೆ ದಿಢೀರ್ ಭೇಟಿ ನೀಡಿದರು. ಈ ವೇಳೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಪ್ರಧಾನಿ, ಕಟ್ಟಡ ನಿರ್ಮಾಣ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಎಂದು ಮೂಲಗಳು ತಿಳಿಸಿವೆ.