ಸಿನಿಮಾದಿಂದ ಪ್ರೇರಣೆಗೊಂಡಿದ್ದ ಯುವಕರ ಗುಂಪೊಂದು ಉದ್ಯಮಿಯೊಬ್ಬರ ಮಗನನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆಯೊಂದು ಸಿಕಂದರಾಬಾದ್ ಬಸ್ ನಿಲ್ದಾಣದಲ್ಲಿ ನಡೆದಿದೆ...