ರಾಜ್ಯನಕಲಿ ಇನ್ಸ್ಟಾಗ್ರಾಮ್ ಐಡಿ ಸೃಷ್ಟಿಸಿ ನಗ್ನ ವಿಡಿಯೋ ಪೋಸ್ಟ್: ಬಾಲಕಿ ವಿರುದ್ಧ ಪ್ರಕರಣ ದಾಖಲು
ಮತ್ತೊಬ್ಬ ಬಾಲಕಿಯ ಫೋನ್ ನಂಬರ್ ಹಾಗೂ ಇಮೇಲ್ ಐಡಿ ಬಳಸಿಕೊಂಡು ನಕಲಿ ಇನ್ಸ್ಟಾಗ್ರಾಮ್ ಐಡಿ ಸೃಷ್ಟಿಸಿ, ನಗ್ನ ವಿಡಿಯೋಗಳನ್ನು ಪೋಸ್ಟ್ ಮಾಡಿದ ಬಾಲಕಿಯೊಬ್ಬಳ ವಿರುದ್ಧ ಉಡುಪಿ ಸೈಬರ್ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.