ಬಾಲಿವುಡ್ಡ್ಯಾನ್ಸ್ ರೊಮ್ಯಾನ್ಸ್ ಮಾತ್ರವಲ್ಲ ಫೈಟಿಂಗ್ ಗೂ ಸೈ: ಧೂಳೆಬ್ಬಿಸಿದ ದಿಶಾ ಪಟಾನಿ ಮಾರ್ಷಲ್ ಆರ್ಟ್ಸ್ ವಿಡಿಯೊ
ಮಾರ್ಷಲ್ ಆರ್ಟ್ಸ್ ಪ್ರದರ್ಶನ ತೋರಿರುವ ಈ ವಿಡಿಯೋಗೆ ನಟ ಟೈಗರ್ ಶ್ರಾಫ್ ಮೆಚ್ಚುಗೆ ಸೂಚಿಸಿದ್ದಾರೆ. ದಿಶಾ ಪಟಾನಿ ಮತ್ತು ಟೈಗರ್ ಶ್ರಾಫ್ ಈ ಹಿಂದೆ ಜೊತೆ ಜೊತೆಯಾಗಿ ಕಾಣಿಸಿಕೊಂಡು ಬಾಲಿವುಡ್ ನಲ್ಲಿ ಪುಕಾರು ಹಬ್ಬಲು ಕಾರಣವಾಗಿದ್ದರು.