ದೇಶರಾಹುಲ್-ವಿಜಯ್ ದೋಸ್ತಿಗೆ ಬೆದರಿತೆ ಕೇಂದ್ರ ಸರ್ಕಾರ? ರೀಲ್, ಪೋಟೋ, ಪೋಸ್ಟ್ ಬ್ಲಾಕ್ ಮಾಡಿದ Instagram? ಕಾಂಗ್ರೆಸ್ ಆರೋಪ!
ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದ ರಾಹುಲ್ ಗಾಂಧಿ, ವಿಜಯ್ ಜೊತೆಗಿನ ಹಲವು ರೀಲ್ಸ್, ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.