ದೇಶVideo: ವೈಯುಕ್ತಿಕ ದ್ವೇಷಕ್ಕೆ ತಿರುಗಿದ Instagram ಕಮೆಂಟ್ ಕಾಳಗ; SUV ಕಾರಿನಿಂದ ಗುದ್ದಿದ ದುಷ್ಕರ್ಮಿ; ಗಾಳಿಯಲ್ಲಿ ಹಾರಿ ಮೋರಿಗೆ ಬಿದ್ದ ಸಂತ್ರಸ್ಥ
ಉತ್ತರ ಪ್ರದೇಶದ ನೋಯ್ಡಾದ ಸೆಕ್ಟರ್ 24 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯುವಕನೊಬ್ಬನನ್ನು ಹತ್ತಾರು ಮಂದಿ ಥಳಿಸಿದ್ದು ಬಳಿಕ SUV ಕಾರು ಚಾಲಕ ಆತನಿಗೆ ಗುದ್ದಿ ಆತನ ಹತ್ಯೆಗೆ ಪ್ರಯತ್ನಿಸಿರುವ ಭೀಕರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.