ರಾಜ್ಯಉತ್ತರ ಕನ್ನಡ: ಇನ್ಸ್ಟಾಗ್ರಾಮ್ ಸ್ನೇಹಿತನ ಕಿರುಕುಳಕ್ಕೆ ಬೇಸತ್ತು 24 ವರ್ಷದ ಯುವತಿ ಆತ್ಮಹತ್ಯೆ
ಸಾಮಾಜಿಕ ಮಾಧ್ಯಮ ವೇದಿಕೆ ಇನ್ಸ್ಟಾಗ್ರಾಮ್ ಮೂಲಕ ಸ್ನೇಹ ಬೆಳೆಸಿದ ವ್ಯಕ್ತಿಯಿಂದ ಕಿರುಕುಳಕ್ಕೆ ಬೇಸತ್ತು ಉತ್ತರ ಕನ್ನಡ ಜಿಲ್ಲೆಯ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.