ರಾಜ್ಯ'ನೀವು ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ಬಿಡುವುದಿಲ್ಲ, ಯಾವ ರೀತಿಯ ಮನುಷ್ಯರು ನೀವು': ಹೈಕೋರ್ಟ್ ಛೀಮಾರಿ!
‘ನೀವು ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ಬಿಡುವುದಿಲ್ಲ, ಯಾವ ರೀತಿಯ ಮನುಷ್ಯರು ನೀವು’ ಎಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.