
ಇನ್ ಸ್ಟಾಗ್ರಾಂನಿಂದ ಹೊಸ ಸವಲತ್ತು: ತುಂಬಾ ಸಮಯ ಸ್ಕ್ರಾಲ್ ಮಾಡಿದರೆ 'ಟೇಕ್ ಎ ಬ್ರೇಕ್' ಎಚ್ಚರಿಕೆ ಸಂದೇಶ
ಸದ್ಯ ಈ ಸವಲತ್ತನ್ನು ಅಮೆರಿಕ, ಇಂಗ್ಲೆಂಡ್, ಕೆನಡಾ, ನ್ಯೂಜಿಲೆಂಡ್, ಆಸ್ಟ್ರೇಲಿಯಾ ಸೇರಿದಂತೆ ಕೇವಲ ಬೆರಳೆಣಿಕೆಯಷ್ಟು ದೇಶಗಳಲ್ಲಿ ಲಾಂಚ್ ಮಾಡಲಾಗಿದೆ.

ಪ್ರಿಯಾಂಕಾ ಚೋಪ್ರಾ ಪತಿಯ ಹೆಸರನ್ನು ತಮ್ಮ ಇನ್ ಸ್ಟಾಗ್ರಾಂನಿಂದ ಕೈಬಿಟ್ಟಿದ್ದಾರೆಯೇ ಹೊರತು ಬದುಕಿನಿಂದಲ್ಲ: ಆಪ್ತರ ಸ್ಪಷ್ಟನೆ
ಪ್ರಿಯಾಂಕ ಚೋಪ್ರಾ ಮತ್ತು ಪಾಪ್ ಸ್ಟಾರ್ ಪತಿ ನಿಕ್ ಜೋನಾಸ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎನ್ನುವ ಗಾಳಿಸುದ್ದಿಗಳು ಹರಿದಾಡಿದ್ದವು.

ರಣ್ ಬೀರ್ ಜೊತೆಗೆ ರಿಲೇಷನ್ ಶಿಪ್ ಅಧಿಕೃತವಾಗಿ ಬಹಿರಂಗಪಡಿಸಿದ ಆಲಿಯಾ
ರಣ್ ಬೀರ್ ಕಪೂರ್ ಮತ್ತು ಆಲಿಯಾ ಜೊತೆ ಇರುವ ಫೋಟೋಗಳು ಮತ್ತು ಅವರ ಕುರಿತ ಗಾಸಿಪ್ಪುಗಳು ಬಾಲಿವುಡ್ ಪಟ್ಟಣದಲ್ಲಿ ಹರಿದಾಡಿದ್ದವು. ಆದರೆ, ಈ ಬಗ್ಗೆ ಇದುವರೆಗೂ ರಣ್ ಬೀರ್ ಆಗಲಿ ಆಲಿಯಾ ಆಗಲಿ ಇಲ್ಲವೇ ಅವರ ಕುಟುಂಬ ಸದಸ್ಯರಾಗಲಿ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ.

ಇನ್‌ಸ್ಟಾಗ್ರಾಮ್‌ನಲ್ಲಿ ಯುವತಿಗೆ ಮೆಸೇಜ್ ಮಾಡಿದ್ದ ಆಟೋ ಚಾಲಕನಿಗೆ ಮಂಚಿನಿಂದ ಕೊಚ್ಚಿ ಪರಾರಿ: ಆರೋಪಿಗಳ ಬಂಧನ
ಇನ್‌ಸ್ಟಾಗ್ರಾಮ್‌ನಲ್ಲಿ ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಫೇಸ್ ಬುಕ್ ವ್ಯತ್ಯಯದಿಂದ 600 ಕೋಟಿ ಡಾಲರ್ ಕಳಕೊಂಡ ಮಾರ್ಕ್ ಜಕರ್ ಬರ್ಗ್
ಸೋಮವಾರ ರಾತ್ರಿ 3- 4 ಗಂಟೆಗಳ ಕಾಲ ಫೇಸ್ ಬುಕ್ ಸಾಮಾಜಿಕ ಜಾಲತಾಣ ಸ್ಥಗಿತಗೊಂಡು ವಿಶ್ವಾದ್ಯಂತ ಕೋಟ್ಯಂತರ ಬಳಕೆದಾರರು ಪರದಾಡಿದ್ದರು. ವಾಟ್ಸ್ ಆಪ್ ಮತ್ತು ಇನ್ ಸ್ಟಾ ಗ್ರಾಂ ಸೇವೆಗಳನ್ನೂ ಬಳಕೆದಾರರು ಬಳಸಲಾಗದೆ ತೊಂದರೆಗೀಡಾಗಿದ್ದರು.

ಫೇಸ್ ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್ ಸೇವೆಯಲ್ಲಿ ವ್ಯತ್ಯಯ; ಗ್ರಾಹಕರ ಪರದಾಟ
ಫೇಸ್ ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್ ಸೇವೆಯಲ್ಲಿ ಸೋಮವಾರ ಸಂಜೆಯಿಂದ ವ್ಯತ್ಯಯ ಉಂಟಾಗಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಂದೇಶಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗದ ಕಾರಣ ಭಾರತ ಸೇರಿದಂತೆ ವಿಶ್ವದಾದ್ಯಂತ ಲಕ್ಷಾಂತರ ಗ್ರಾಹಕರು ಪರದಾಡುವಂತಾಗಿದೆ.

ಇನ್ ಸ್ಟಾಗ್ರಾಮ್ ಪೋಸ್ಟ್ ಗೆ ಅತೀ ಹೆಚ್ಚು ಲೈಕ್; ರೊನಾಲ್ಡೋ ಹಿಂದಿಕ್ಕಿದ ಮೆಸ್ಸಿ
ಅರ್ಜೆಂಟೀನಾದ ಸ್ಟ್ರೈಕರ್ ಲಿಯೋನೆಲ್ ಮೆಸ್ಸಿ ಪೋರ್ಚುಗಲ್ ಫಾರ್ವರ್ಡ್ ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಹಿಂದಿಕ್ಕಿ ಇನ್‌ಸ್ಟಾಗ್ರಾಮ್‌ನಲ್ಲಿ ಹೆಚ್ಚು ಲೈಕ್ ಪಡೆದಿದ್ದಾರೆ.

ವಿರಾಟ್ ಕೊಹ್ಲಿ ಯಿಂದ ಪ್ರಿಯಾಂಕ ಚೋಪ್ರಾ: 2021ರ ಇನ್ ಸ್ಟಾಗ್ರಾಮ್ ಶ್ರೀಮಂತ ಸೆಲೆಬ್ರಿಟಿಗಳು!
2021 ರ ಇನ್‌ಸ್ಟಾಗ್ರಾಮ್ ಶ್ರೀಮಂತ ಸೆಲೆಬ್ರಿಟಿಗಳ ಪಟ್ಟಿಯನ್ನು ಇತ್ತೀಚೆಗೆ ಹಾಪ್ಪರ್ಕ್.ಕಾಮ್ ಬಿಡುಗಡೆ ಮಾಡಿದ್ದು, ಮನರಂಜನೆ ಮತ್ತು ಕ್ರೀಡಾ ಉದ್ಯಮದ ಅನೇಕ ಪ್ರಮುಖ ವ್ಯಕ್ತಿಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅಂತಹ ಅಗ್ರ 40 ರಲ್ಲಿ ಸ್ಥಾನ ಪಡೆದ ತಾರೆಗಳ ಪಟ್ಟಿ ಇಲ್ಲಿದೆ.

'ಅಜಾಗರೂಕತೆ, ದುರಹಂಕಾರದ ಮೋದಿಯಿಂದಾಗಿ ಅನೇಕರು ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ'
ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಸಕ್ರಿಯರಾಗಿರುವ ರಮ್ಯಾ ಕೆಲವು ವಿಚಾರಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಿದ್ದಾರೆ.

