
ನಟಿ, ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್
ನಟಿ, ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ತಮ್ಮ ಇನ್ಸ್ಟಾಗ್ರಾಮ್ ಖಾತೆ ಹ್ಯಾಕ್ ಆಗಿದೆ ಎಂದು ಹೇಳಿದ್ದು ಈ ಸಂಬಂಧ ಮಹಾರಾಷ್ಟ್ರ ಸೈಬರ್ ಅಪರಾಧ ದಳದ ಅಧಿಕಾರಿಗಳಲ್ಲಿ ಎಫ್ಐಆರ್ ಸಲ್ಲಿಸಿದ್ದಾರೆ.

ಫೇಸ್ಬುಕ್, ಇನ್‌ಸ್ಟಾಗ್ರಾಮ್ ತಾಂತ್ರಿಕ ದೋಷ: ಸಾವಿರಾರು ದೂರು ದಾಖಲು
ಗುರುವಾರ ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾಂತ್ರಿಕ ದೋಷ ಪರಿಣಾಮ ಸಾವಿರಾರು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಬಳಕೆದಾರರಿಂದ ದೂರು ದಾಖಲಾಗಿದೆ ಎಂದು ಟ್ರ್ಯಾಕಿಂಗ್ ವೆಬ್‌ಸೈಟ್ ಮಾಹಿತಿ ನೀಡಿದೆ.

ಇನ್ಸ್ಟಾಗ್ರಾಂನಲ್ಲಿ ಪ್ರೀತಿಯ ನಾಟಕವಾಡಿ ಯುವತಿಗೆ 2 ಲಕ್ಷ ರೂ. ವಂಚಿಸಿದ ಯುವಕ!
ಇನ್ ಸ್ಟಾಗ್ರಾಂನಲ್ಲಿ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡ ವಂಚಕನೋರ್ವ ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ 2 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಬಾಣಸವಾಡಿಯಲ್ಲಿ ನಡೆದಿದೆ.

ಅಮೆರಿಕ: ಟಿಕ್ ಟಾಕ್ ನಿಷೇಧದ ವಿರುದ್ಧ ಧ್ವನಿ ಎತ್ತಿದ ಇನ್ಸ್ಟಾಗ್ರಾಮ್ ಮುಖ್ಯಸ್ಥ!
ಅಮೆರಿಕಾದಲ್ಲಿ ತನ್ನ ಪ್ರತಿಸ್ಪರ್ಧಿ ಟಿಕ್ ಟಾಕ್ ನ್ನು ನಿಷೇಧ ಮಾಡಿದರೆ ಅದಕ್ಕೆ ಇನ್ಸ್ಟಾಗ್ರಾಮ್ ಯಾಕೆ ಧ್ವನಿ ಎತ್ತಬೇಕು ಎಂಬ ಪ್ರಶ್ನೆ ಶೀರ್ಷಿಕೆ ನೋಡಿ ನಿಮ್ಮ ಮನಸಲ್ಲಿ ಮೂಡುವುದು ಸಹಜ. ಆದರೆ ಈ ರೀತಿ ಪ್ರತಿಸ್ಪರ್ಧಿಗಳನ್ನು ನಿಷೇಧಿಸುವುದು ಸರಿಯಲ್ಲ ಎನ್ನುತ್ತಿದ್ದಾರೆ ಇನ್ಸ್ಟಾಗ್ರಾಮ್ ನ ಮುಖ್ಯಸ್ಥ ಆಡಮ್ ಮೊಸ್ಸೆರಿ.

ವೆಬ್‌ಸೈಟ್‌ಗಳಲ್ಲಿ ಫೋಟೋ ಎಂಬೆಡ್ ಮಾಡಲು ಬಳಕೆದಾರರ ಅನುಮತಿ ಅಗತ್ಯ: ಇನ್ಸ್ಟಾಗ್ರಾಮ್
ಇತರ ವೆಬ್ ಸೈಟ್ ಗಳಲ್ಲಿ ಫೋಟೋಗಳನ್ನು ಎಂಬೆಡ್ ಮಾಡಲು ಬಳಕೆದಾರರ ಅನುಮತಿ ಅಗತ್ಯವಾಗಿರುತ್ತದೆ ಎಂದು ಇನ್ಸ್ಟಾಗ್ರಾಮ್ ಹೇಳಿದೆ.

ಇನ್‌ಸ್ಟಾಗ್ರಾಮ್‌ನಿಂದ 3.65 ಕೋಟಿ ಗಳಿಸಿದ ವಿರಾಟ್ ಕೊಹ್ಲಿ, ಟಾಪ್ 10ರಲ್ಲಿ ಸ್ಥಾನ!
ಜನಪ್ರಿಯ ಸಾಮಾಜಿಕ ಮಾಧ್ಯಮವಾದ ಇನ್‌ಸ್ಟಾಗ್ರಾಮ್ ನಲ್ಲಿ ಒಂದು ಪೋಸ್ಟ್‌ಗೆ ಅತಿ ಹೆಚ್ಚು ಸಂಭಾವನೆ ಸ್ವೀಕರಿಸುವ ಕ್ರೀಡಾಪಟುಗಳ ಟಾಪ್ 10 ಪಟ್ಟಿಯಲ್ಲಿ ಏಕೈಕ ಕ್ರಿಕೆಟಿಗನಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಸ್ಥಾನ ಪಡೆದಿದ್ದಾರೆ.

ಲಾಕ್ ಡೌನ್ ಸಂದರ್ಭದಲ್ಲೂ ಮನೆಯಲ್ಲೇ ಕುಳಿತು ಕೋಟಿ ಕೋಟಿ ಬಾಚಿದ ಟಾಪ್ 10 ಕ್ರೀಡಾಪಟುಗಳು!
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ಲಾಕ್ ಡೌನ್ ಘೋಷಿಸಲಾಗಿತ್ತು. ಇದರಿಂದಾಗಿ ಕ್ರೀಡಾಪಟುಗಳು ಮನೆಯಲ್ಲೇ ಕುಳಿತುಕೊಳ್ಳುವಂತಾಗಿತ್ತು. ಈ ವೇಳೆಯಲ್ಲೂ ಕೆಲ ಆಟಗಾರರೂ ಮನೆಯಲ್ಲೇ ಕುಳಿತು ಕೋಟಿ ಕೋಟಿ ಬಾಚಿಕೊಂಡಿದ್ದಾರೆ.

ಸಣ್ಣ ರೆಸ್ಟೋರೆಂಟ್ ಗಳಿಗೆ ಸಹಾಯ ಮಾಡಲು ಸ್ವಿಗ್ಗಿ-ಜೊಮ್ಯಾಟೋ ಜೊತೆಗೆ ಇನ್ಸ್ಟಾಗ್ರಾಮ್ ಒಪ್ಪಂದ
ಕೋವಿಡ್-19 ಸಂದರ್ಭದಲ್ಲಿ ಆಹಾರ ಪೂರೈಕೆ ಕ್ಷೇತ್ರದಲ್ಲಿರುವ ಸಣ್ಣ ಉದ್ಯಮಗಳಿಗೆ ಸಹಾಯವಾಗುವಂತೆ ಮಾಡಲು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ಸ್ವಿಗ್ಗಿ ಹಾಗೂ ಜೊಮ್ಯಾಟೋದೊಂದಿಗೆ ಒಪ್ಪಂದಕ್ಕೆ ಮುಂದಾಗಿದೆ.

7.2 ಮಿಲಿಯನ್ ಫಾಲೋವರ್ಸ್ ಗಳ ಹೃದಯಕ್ಕೆ ಕೊಳ್ಳಿ ಇಟ್ಟ ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್!
ಮಲಯಾಳಂ ನಟಿ ಹಾಗೂ ಇಂಟರ್‌ನೆಟ್‌ನ ಸೆನ್ಶೇಷನಲ್ ವಿಂಕ್ ಗರ್ಲ್ ಪ್ರಿಯಾ ಪ್ರಕಾಶ್ ವಾರಿಯರ್ ತಮ್ಮ 7.2 ಮಿಲಿಯನ್ ಫಾಲೋವರ್ಸ್ ಗಳ ಹೃದಯಕ್ಕೆ ಕೊಳ್ಳಿ ಇಟ್ಟಿದ್ದಾರೆ! ನಟಿ ಪ್ರಿಯಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯನ್ನ ಡಿಸೆಬಲ್ ಮಾಡಿದ್ದಾರೆ.

