
ನಮ್ಮ ಮೆಟ್ರೋ ರೈಲಿನಲ್ಲಿ ಅನುಚಿತ ವರ್ತನೆ: ಇನ್ಸ್ಟಾಗ್ರಾಮ್ ಸ್ಟಾರ್'ಗೆ ದಂಡ ವಿಧಿಸಿದ ಬಿಎಂಆರ್ಸಿಎಲ್!
ರೈಲುಗಳ ಒಳಗೆ ಮತ್ತು ಹೊರಗೆ ಹೋಗುವ ವೇಳೆ ಅನುಚಿತವಾಗಿ ವರ್ತಿಸಿ ಜನರು ಭೀತಿಗೊಳಗಾಗುವ ವಿಡಿಯೋವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಇನ್ಸ್ಟಾಗ್ರಾಮ್ ಸ್ಟಾರ್'ವೊಬ್ಬನಿಗೆ ನಮ್ಮ ಮೆಟ್ರೋ ಶಿಕ್ಷೆಯ ರುಚಿ ತೋರಿಸಿದೆ.

ಇನ್‌ಸ್ಟಾಗ್ರಾಂನಲ್ಲಿ ಪಾರ್ಟಿ ವಿಡಿಯೋ ಹಂಚಿಕೆ; ಬಾರ್ ಮೇಲೆ ದಾಳಿ ನಡೆಸಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸರು
ಕೆಲವು ವಿದ್ಯಾರ್ಥಿಗಳು ಬಾರ್‌ನಲ್ಲಿ ಪಾರ್ಟಿ ಮಾಡಿದ ಚಿತ್ರಗಳು ಮತ್ತು ವಿಡಿಯೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ ನಂತರ, ಪೊಲೀಸರು ಬಾರ್ ಮೇಲೆ ದಾಳಿ ನಡೆಸಿದ್ದು, ಗುಂಪೊಂದನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬೆಳಗಾವಿ: ಇನ್‌ಸ್ಟಾಗ್ರಾಮ್ ಜಗಳ ಬಾಲಕನ ಕೊಲೆಯಲ್ಲಿ ಅಂತ್ಯ; ಮೂವರು ಅಪ್ರಾಪ್ತರು ವಶಕ್ಕೆ, ಓರ್ವನ ಬಂಧನ
ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಾರಂಭವಾದ ಜಗಳವು ಅಪ್ರಾಪ್ತ ಬಾಲಕನ ಹತ್ಯೆಯಲ್ಲಿ ಕೊನೆಯಾಗಿರುವ ದುರಂತ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೃತನನ್ನು 17 ವರ್ಷದ ಪ್ರಜ್ವಲ್ ಸುಂಕದ ಎಂದು ಗುರುತಿಸಲಾಗಿದೆ.

ಇನ್‌ಸ್ಟಾಗ್ರಾಂ ಪೋಸ್ಟ್‌ನಿಂದ ಕೋಟಿ ಕೋಟಿ ಸಂಪಾದನೆ: ಸುಳ್ಳು ಸುದ್ದಿ ಎಂದ ಕಿಂಗ್ ಕೊಹ್ಲಿ
ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಯಾವಾಗಲೂ ಒಂದಿಲ್ಲೊಂದು ವಿಚಾರಗಳಿಗೆ ಸುದ್ದಿಯಲ್ಲಿರುತ್ತಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಪೋಸ್ಟ್‌ಗೆ ಅತಿ ಹೆಚ್ಚು ಗಳಿಕೆ ಕಾಣುವವರ ಪೈಕಿ ವಿಶ್ವದಲ್ಲಿ 14ನೇ ಸ್ಥಾನ ಪಡೆದುಕೊಂಡಿದ್ದಾರೆ ಎನ್ನುವ ಸುದ್ದಿಗೆ ಇದೀಗ ಕೊಹ್ಲಿ ಅವರೇ ಸ್ಪಷ್ಟನೆ ನೀಡಿದ್ದಾರೆ.

ಪಾಕ್ ಸ್ನೇಹಿತನ ಭೇಟಿಗಾಗಿ ದೇಶ ಬಿಡಲು ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿದ್ದ ಅಪ್ರಾಪ್ತ ಯುವತಿ ಬಂಧನ
ಪಾಕಿಸ್ತಾನ ಮೂಲದ ಸ್ನೇಹಿತನನ್ನು ಭೇಟಿಯಾಗಲು ದೇಶ ಬಿಡಲು ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿದ್ದ ಅಪ್ರಾಪ್ತ ಯುವತಿಯನ್ನು ಬಂಧಿಸಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.

13ರ ಬಾಲಕಿ ಮೇಲೆ ಅತ್ಯಾಚಾರ, ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋ ಪೋಸ್ಟ್: ಭೋಜ್‌ಪುರಿ ಗಾಯಕನ ಬಂಧನ
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಚಿತ್ರಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ 21 ವರ್ಷದ ಭೋಜ್‌ಪುರಿ ಗಾಯಕನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಹಂಪಿ ಸ್ಮಾರಕ ಮೇಲೆ ನೃತ್ಯದ ರೀಲ್ಸ್ ಮಾಡಿದ್ದ ಇನ್ ಸ್ಟಾಗ್ರಾಂ ಖ್ಯಾತಿಯ ದೀಪಕ್ ಗೌಡ ಬಂಧನ
ರೀಲ್ಸ್ಗಾಗಿ ಹಂಪಿಯ 14ನೇ ಶತಮಾನದ ಸ್ಮಾರಕವನ್ನೇರಿ ನೃತ್ಯ ಮಾಡಿದ್ದ ಇನ್ ಸ್ಟಾಗ್ರಾಂ ಖ್ಯಾತಿಯ ದೀಪಕ್ ಗೌಡ ನನ್ನು ಪೊಲೀಸರು ಬಂಧಿಸಿದ್ದಾರೆ.

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೇಸ್‌ಬುಕ್-ಇನ್‌ಸ್ಟಾಗ್ರಾಮ್ ನಿಷೇಧ ತೆರವು: ಮೆಟಾ ಘೋಷಣೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಫೇಸ್ ಬುಕ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳ ಮೇಲೆ ಹೇರಲಾಗಿರುವ ನಿಷೇಧವನ್ನು ತೆರವುಗೊಳಿಸಲಾಗುತ್ತದೆ ಎಂದು ಈ ಸಂಸ್ಥೆಗಳ ಮಾತೃಸಂಸ್ಥೆ ಮೆಟಾ ಗುರುವಾರ ಘೋಷಣೆ ಮಾಡಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ರೀಲ್ಸ್ ಹುಚ್ಚಾಟ ಮಾಡಲು ಹೋಗಿ 17,000 ರೂ. ದಂಡ ಹಾಕಿಸಿಕೊಂಡ ಯುವತಿ, ವಿಡಿಯೋ!
ಇತ್ತೀಚಿನ ದಿನಗಳಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ಸ್ ಮಾಡುವ ಟ್ರೆಂಡ್ ನಡೆಯುತ್ತಿದೆ. Instagram ಇನ್‌ಫ್ಲೂಯೆನ್ಸರ್ ವಿವಿಧ ರೀತಿಯ ರೀಲ್ಸ್ ಗಳನ್ನು ರಚಿಸುತ್ತಿದ್ದಾರೆ. ಆದರೆ ಕೆಲವೊಮ್ಮೆ ಅವರ ಇಂತಹ ಹುಚ್ಚಾಟಗಳು ಅವರನ್ನು ತೊಂದರೆಗೆ ಸಿಲುಕಿ ಬಿಡುತ್ತದೆ.

