
ಕಿರಿಕ್ ಪಾರ್ಟಿ ಚಿತ್ರದ ಪೋಸ್ಟರ್ ಹಂಚಿಕೊಂಡ ನಟಿ ರಶ್ಮಿಕಾ ಮಂದಣ್ಣ: ಈಗ ಜ್ಞಾನೋದಯವಾಯ್ತಾ ಎಂದ ನೆಟ್ಟಿಗರು
ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಬೆಳ್ಳಿಪರದೆಗೆ ಪಾದಾರ್ಪಣೆ ಮಾಡಿದ್ದ ನಟಿ ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ. ಆದರೆ ಕೆಲ ದಿನಗಳಿಂದ ವಿವಾದಾತ್ಮಕ ಹೇಳಿಕೆಗಳಿಂದ ತೀವ್ರ ಟೀಕೆಗೆ ನಟಿ ಗುರಿಯಾಗುತ್ತಿದ್ದಾರೆ.

ಚೊಚ್ಚಲ ನಿರ್ದೇಶನದ ಮಾಹಿತಿಯನ್ನು ಜಾಲತಾಣದಲ್ಲಿ ಹಂಚಿಕೊಂಡ ಆರ್ಯನ್ ಖಾನ್
ಆರ್ಯನ್ ಖಾನ್ ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಗಂಟೆಗಳ ಕಾಲ Instagram ಸ್ಥಗಿತ: ದೋಷವನ್ನು ಸರಿಪಡಿಸಿದ ನಂತರ ಕ್ಷಮೆಯಾಚಿಸಿದ ಸಂಸ್ಥೆ!
ತಮ್ಮ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ಬಳಕೆದಾರರು ದೂರಿದ ನಂತರ ಎಚ್ಚೆತ್ತ ಇನ್ ಸ್ಟಾಗ್ರಾಂ ಇದೀಗ ದೋಷವನ್ನು ಸರಿಪಡಿಸಿದೆ. ಇನ್ನು ಗಂಟೆಗಳ ಕಾಲ ಸ್ಥಗಿತಗೊಂಡಿದ್ದಕ್ಕೆ ಕ್ಷಮೆಯಾಚಿಸಿದೆ.
ಕೈಯಲ್ಲಿ ಸಾಲ್ಡ್ರಿಂಗ್ ಗೇರ್, ಬದಿಯಲ್ಲಿ ಡ್ರೋನ್ ಕ್ಯಾಮೆರಾ; ಡ್ರೋನ್ ಪ್ರತಾಪನ ಹೊಸ ಅವತಾರ!
ನಾನೊಬ್ಬ ಯುವ ವಿಜ್ಞಾನಿ, ನಾನು ಡ್ರೋನ್ ತಯಾರಿಸಿದ್ದೇನೆ ಎಂದು ಹೇಳಿಕೊಂಡು ವ್ಯಾಪಕ ಸುದ್ದಿಗೆ ಗ್ರಾಸವಾಗಿ ವಿವಾದದ ಬಳಿಕ ನಾಪತ್ತೆಯಾಗಿದ್ದ ಡ್ರೋನ್ ಪ್ರತಾಪ್ ಇದೀಗ ಮತ್ತೆ ಕಾಣಿಸಿಕೊಂಡಿದ್ದಾರೆ.

ಮೈಸೂರು: ಸ್ನೇಹಿತರ ನಡುವಿನ ಇನ್‌ಸ್ಟಾಗ್ರಾಂ ವಾಗ್ವಾದ ಕೊಲೆಯಲ್ಲಿ ಅಂತ್ಯ!
ಇನ್‌ಸ್ಟಾಗ್ರಾಂನಲ್ಲಿ ಸ್ನೇಹಿತರ ನಡುವೆ ವಾಗ್ವಾದವುಂಟಾಗಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯ ನಗರದ ಎಪಿಎಂಸಿ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಿವುಡ್ ನಟಿಮಣಿಯರು ಬ್ರ್ಯಾಂಡ್ ಪ್ರಚಾರಕ್ಕೆ ಪಡೆಯುವ ಸಂಭಾವನೆ ಎಷ್ಟು?
ಬಾಲಿವುಡ್ ಸೆಲೆಬ್ರಿಟಿಗಳು ಸಾಮಾನ್ಯವಾಗಿ ಹಲವಾರು ಬ್ರ್ಯಾಂಡ್ ನ ರೂವಾರಿಗಳಾಗಿರುತ್ತಾರೆ ಮತ್ತು ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತಮ್ಮ ಬ್ರ್ಯಾಂಡ್ ಗಳನ್ನು ಪ್ರಚಾರ ಮಾಡುತ್ತಾರೆ. ದೀಪಿಕಾ ಪಡುಕೋಣೆಯಿಂದ ಕತ್ರಿನಾ ಕೈಫ್ ವರೆಗೆ ಬಾಲಿವುಡ್‌ನ ಪ್ರಮುಖ ನಟಿ ಮಣಿಯರು ತಮ್ಮ ಇನ್ ಸ್ಟಾಗ್ರಾಮ್ ಖಾತೆಗಳಲ್ಲಿ ಬ್ರ್ಯಾಂಡ್ ಗಳ ಪ್ರಚಾರಕ್ಕೆ ಕೋಟಿಗಟ್ಟಲೇ ಸಂಭಾವನೆ ಪಡೆಯುತ್ತಾರೆ.

ತಂಡದಿಂದ ದೂರಾದ ರವೀಂದ್ರ ಜಡೇಜಾ; ಇನ್ ಸ್ಟಾಗ್ರಾಂನಲ್ಲಿ ಅನ್ ಫಾಲೋ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್!!
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ಬಿಟ್ಟುಕೊಟ್ಟಿದ್ದ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ತಂಡದಿಂದಲೇ ಹೊರಗುಳಿದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅವರನ್ನು ಇನ್ ಸ್ಟಾಗ್ರಾಂನಲ್ಲಿ ಅನ್ ಫಾಲೋ ಮಾಡಿದೆ.

ಸಲ್ಮಾನ್ ಖಾನ್ ಸೇರಿ ಬಾಲಿವುಡ್ ಸ್ಟಾರ್ ನಟ-ನಟಿಯರನ್ನೇ ಹಿಂದಿಕ್ಕಿ ಪ್ರಿಯಾಂಕಾ ಚೋಪ್ರಾ ಅಗ್ರಸ್ಥಾನಕ್ಕೆ!
ಗ್ಲೋಬಲ್ ತಾರೆ ಪ್ರಿಯಾಂಕಾ ಚೋಪ್ರಾ ಜೋನಾಸ್ ಅವರು ಸಲ್ಮಾನ್ ಖಾನ್, ಶಾರುಖ್ ಖಾನ್ ರನ್ನು ಹಿಂದಿಕ್ಕಿ ಅಗ್ರ ಗಣ್ಯ ಸೆಲೆಬ್ರಿಟಿಯಾಗಿ ಮೆರೆದಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪತಿ ಹೆಸರು ತೆಗೆದು ಹಾಕಿದ್ದ ಪ್ರಿಯಾಂಕಾ ಚೋಪ್ರಾ: ಸಣ್ಣ ವಿಚಾರ ದೊಡ್ಡದಾಗಿದ್ದೇಕೆ ಎಂದು ಸ್ಪಷ್ಟನೆ!
ಭಾರತದ ಜಾಗತಿಕ ತಾರೆ ಪ್ರಿಯಾಂಕಾ ಚೋಪ್ರಾ ವಸ್ತ್ರ ವಿನ್ಯಾಸ, ನಟನೆ, ಸ್ಟೈಲ್, ವ್ಯಕ್ತಿತ್ವ ಹೀಗೆ ಹಲವಾರು ಕಾರಣಗಳಲ್ಲಿ ಸುದ್ದಿಯಲ್ಲಿರುತ್ತಾರೆ.

