ರಾಜ್ಯಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಅನುಮತಿಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ, ಗೃಹ ಸಚಿವರು ಹೇಳಿದ್ದು ಹೀಗೆ...
ರಾಣಿ ಚನ್ನಮ್ಮ ಮೈದಾನ (ಈದ್ಗಾ)ದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ನಿನ್ನೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.